ಧಾರವಾಡ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸಹಿ ಸಂಗ್ರಹ ಆಂದೋಲನ

ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ AIMSS ಸಂಘಟನೆ ವತಿಯಿಂದ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಮಹಾನ್ ವ್ಯಕ್ತಿಗಳ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನ, ಪುಸ್ತಕ ಬಿಡುಗಡೆ ಹಾಗೂ ಸಹಿ ಸಂಗ್ರಹ ಆಂದೋಲನ...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ, ಜಿಲ್ಲಾ...

ಧಾರವಾಡ | ತಂತ್ರಜ್ಞಾನದ ಇಂದಿನ ಕಾಲದಲ್ಲಿ ಜನರು ಮನೆಮದ್ದುಗಳ ಕಡೆಗೆ ಗಮನ ಹರಿಸುತ್ತಿಲ್ಲ: ಪ್ರೊ. ಪಿ. ಎಲ್. ಪಾಟೀಲ

ಇಂದಿನ ತಂತ್ರಜ್ಞಾನದ ಕಾಲದಲ್ಲಿ ಜನರು ಮನೆಮದ್ದುಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಿಲ್ಲ. ಈ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಬೇಕಾದ ಅಗತ್ಯವಿದೆ. ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಹಿರಿಯರು ಹೇಳುವ ಅನುಭವದ ನುಡಿಗಳಲ್ಲಿ ಆರೋಗ್ಯದ ಮಹತ್ವವಿದೆ....

ಬೆಂಬಿಡದೆ ಕಾಡುತ್ತಿರುವ ʼಜಾತಿʼ ಪಿಡುಗು; ʼಮರ್ಯಾದಾ ಹತ್ಯೆʼಗಳಿಗೆ ಕೊನೆ ಎಂದು?

ದಿನ ಬೆಳಗಾದ್ರೆ ಕೆಲ ಸ್ವಘೋಷಿತ ಧರ್ಮ ರಕ್ಷಕರು ʼಹಿಂದೂ, ನಾವೆಲ್ಲ ಒಂದುʼ ಎಂಬ ಘೋಷಣೆಗಳನ್ನು ಮೊಳಗಿಸುತ್ತಾರೆ. ಅದು ಕೇವಲ ವೇದಿಕೆಗೆ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಾತ್ರವೇ ಎಂಬುದಕ್ಕೆ ಇನ್ನೊಂದು ಸ್ಪಷ್ಟ ಉದಾಹರಣೆ...

ಧಾರವಾಡ | ಮರ್ಯಾದೆಗೇಡು ಹತ್ಯೆಗೆ ಎಐಎಮ್ಎಸ್ಎಸ್ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ, ಅಪರಾಧಿಗಳಿಗೆ ಸೂಕ್ತ ಶಿಕ್ಷೆ ನೀಡಲು ಆಗ್ರಹಿಸಿ ಎಐಎಮ್ಎಸ್ಎಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪತ್ರಿಕೆಯಲ್ಲಿ ವರದಿಯಾದಂತೆ, ಮಾನ್ಯ ಎಂಬ ಯುವತಿ ಅನ್ಯ ಜಾತಿಯ...

ಜನಪ್ರಿಯ

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

Tag: ಧಾರವಾಡ