ವಿದ್ಯಾರ್ಥಿಗಳಲ್ಲಿ ಸಂವಹನ ಕಲೆ ಇರದಿದ್ದರೆ ಪರಿಪೂರ್ಣತೆ ಬರುವುದಿಲ್ಲ ಮತ್ತು ಯಾವುದೆ ಉದ್ಯೋಗ ಹಾಗೂ ಪದವಿ ಪ್ರಾಪ್ತವಾಗುದಿಲ್ಲ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ನಿರ್ಧಿಷ್ಟ ಗುರಿಯೊಂದಿಗೆ ಜೀವನದಲ್ಲಿ ಸಫಲತೆ ಸಾಧಿಸಬಹುದು...
ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿರುವುದು ಔಚಿತ್ಯಪೂರ್ಣವಾದದ್ದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು.
ಡಾ.ದ.ರಾ.ಬೇಂದ್ರೆ ಭವನದಲ್ಲಿ...
ಭವಿಷ್ಯತ್ತಿನ ಬೆಳಕಾಗಿರುವ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯ ಹಾಗೂ ಸೂಕ್ತ ಪರಿಸರ ಸೃಷ್ಟಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಕಾಪಾಡುವದರೊಂದಿಗೆ ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದರಿಂದ...
ನನ್ನನ್ನು ಒಳಗೊಂಡು ಇಂದು ಜಗತ್ತನ್ನೇ ಕಾಡುತ್ತಿರುವ ಎರಡು ಜ್ವಲಂತ ಸಮಸ್ಯೆಗಳೆಂದರೆ; ಹಿಂದುತ್ವ ರಾಜಕಾರಣ ಮತ್ತು ಸಾಂಸ್ಥಿಕ ಭ್ರಷ್ಟಾಚಾರಗಳು. ಬಹುತ್ವ ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮನುಷ್ಯ ಮನುಷ್ಯನನ್ನು ದ್ವೇಷಿಸುವುದು ಸರಿ ಅಲ್ಲಾ. ಇಂದು...
ಇತ್ತೀಚೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದ ಹುಬ್ಬಳ್ಳಿಯ ಅಕ್ಕ ಫೌಂಡೇಶನ್‌ನ ಪರಿಸರವಾದಿ ವೀರಪ್ಪ ಅರಕೇರಿ ಅವರು ತಮಗೆ ಸಿಕ್ಕ ಪ್ರಶಸ್ತಿ ಮೂಲದ...