ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಮನನೊಂದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆಗೆ ಕಿರುಕುಳವೇ ಕಾರಣ...
ರೈತರ ಭೂಮಿಯನ್ನು ಕಸಿದುಕೂಳ್ಳುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ, ಎಐಕೆಕೆಎಂಎಸ್ ರೈತ ಸಂಘಟನೆ ವತಿಯಿಂದ, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿ, ಈ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ...
ಕಳೆದ 25 ವರ್ಷಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಧಾರವಾಡದ ಮಕ್ಕಳ ಅಕಾಡೆಮಿಯ ರಜತ ಮಹೋತ್ಸವ ಸಂಭ್ರಮದ ಪ್ರಯುಕ್ತ ಗುಜ್ಜಾಡಿ ಸ್ವರ್ಣ ಜುವೆಲರ್ಸ ಸಹಯೋಗ ಹಾಗೂ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಹಕಾರದಲ್ಲಿ ಇದೇ...
ಅಬ್ದುಲ್ ಕಲಾಂ ಅವರ ಜೀವನದಿಂದ ಯುವಕರು ಪ್ರೇರಣೆ ಪಡೆಯಬೇಕು. ಕಲಾಂ ವಿಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ವಿಶ್ವಮಟ್ಟಕ್ಕೆ ತಂದು ನಿಲ್ಲಿಸಿದ ಮಹಾನ್ ವಿಜ್ಞಾನಿ ಎಂದು ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಡಾ. ಎ.ಪಿ.ಜೆ.ಅಬ್ದುಲ್...
ನಮ್ಮ ಜೀವನದ ಪ್ರಸಂಗದಲ್ಲಿ ಯಾವ ರೀತಿ ವರ್ತಿಸಬೇಕು? ಎಂಬುದನ್ನು ಮಂಕುತಿಮ್ಮನ ಕಗ್ಗ ಕಲಿಸುತ್ತದೆ. ಒಟ್ಟಾರೆಯಾಗಿ ಜೀವನದ ಧರ್ಮವನ್ನು ಸಾರುತ್ತದೆ ಎಂದು ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.15 ರ ಸಂಜೆ,...