ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯಿಸಿ ಎಐಡಿಎಸ್ಓ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಸೆಪ್ಟೆಂಬರ್ 27ರಂದು ರಾಜ್ಯವಾಪಿ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಇದೀಗ...
ಬೆಂಗಳೂರಿನ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಛೇರಿಯಲ್ಲಿ ಸೆ. 29ರಂದು ಮಂಡಳಿಯ ಅಧ್ಯಕ್ಷೆಯಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ...
ಮಾಜಿ ಸೈನಿಕರೊಬ್ಬರನ್ನು ಪೊಲೀಸರು ನಡೆಸಿದ್ದ ಹಲ್ಲೆ ಪ್ರಕರಣವು ಸೆ. 28ರಂದು ಧಾರವಾಡದ ಸಪ್ತಾಪುರದಲ್ಲಿ ನಡೆದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರಾತ್ರಿ ಪೆಟ್ರೊಲಿಂಗ್ ಕರ್ತವ್ಯಕ್ಕೆ ನೇಮಿಸಿದ್ದ ಅಧಿಕಾರಿ...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು, ಸಂವಾದದಲ್ಲಿ ಸುಮಾರು 5000 ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು...
ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿ, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುಬ್ಬಳ್ಳಿ ಮೂಲದ ವಿಶ್ವನಾಥ...