ಕಲಬುರಗಿ | ಧಾರಾಕಾರ ಮಳೆ : ದಂಡೋತಿ ಗ್ರಾಮದಲ್ಲಿ ಎರಡು ಮನೆಗಳಿಗೆ ಹಾನಿ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯುಂಟಾಗಿರುವ ಘಟನೆ ಶನಿವಾರ ನಡೆದಿದೆ. ದಂಡೋತಿ ಗ್ರಾಮದ ಮುಹಮ್ಮದ್ ರಸೂಲ್ ಸಾಬ್ ಡೋಂಗಾ...

ಧಾರವಾಡ | ಭಾರಿ ಮಳೆ ಹಿನ್ನೆಲೆ; ಜೂ. 13 ರಂದು ಶಾಲಾ, ಕಾಲೇಜು ರಜೆ ಘೋಷಣೆ

ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಜೂನ್ 13 ರಂದೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು...

ಮುಂಗಾರಿನ ಆರ್ಭಟ; ಲಕ್ಷಾಂತರ ಮೌಲ್ಯದ ಬೆಳೆ ನಾಶ, ರೈತರು ಕಂಗಾಲು

ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು...

ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತ‌ದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...

ಧಾರವಾಡ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ಹಗ್ಗದ ಆಸರೆಯಿಂದ ನದಿ ದಾಟಿದ ಜನ

ಧಾರಾಕಾರ ಸುರಿಯುತ್ತಿರುವ ಮಳೆಗೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಮತ್ತು ಬಾಲಗೇರಿ ಗ್ರಾಮಗಳ ನಡುವೆ ಇದ್ದ ಸೇತುವೆ ನೀರಿನ ರಬಸಕ್ಕೆ ಕೊಚ್ಚಿ ಹೋಗಿದ್ದು, ಎರಡೂ ಗ್ರಾಮಸ್ಥರು ಹಗ್ಗದ ಆಸರೆಯಿಂದ ನದಿ ದಾಟುವ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಧಾರಾಕಾರ ಮಳೆ