ಪ್ರತಿ ವರ್ಷ ನವೆಂಬರ್ ಬಂತೆಂದರೆ ದೆಹಲಿ ಜಗತ್ತಿನ ಅತಿ ದೊಡ್ಡ ಗ್ಯಾಸ್ ಚೇಂಬರ್ ಆಗುತ್ತದೆ. ಟಿವಿ ತೆರೆದರೆ ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತದೆ. ಸರ್ಕಾರ ಮತ್ತೊಂದು ಸರ್ಕಾರವನ್ನು ದೂರುತ್ತದೆ. ಪಂಜಾಬ್ ಹರಿಯಾಣದ ಕಡೆ...
ಭಾರತೀಯ ರೈಲ್ವೆಯು ತನ್ನ ಪ್ರಯಾಣ ನಿಯಮಗಳನ್ನು ಕಠಣಿಗೊಳಿಸಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆರಾಮದಾಯಕ ಪ್ರಯಾಣದ ಖಾತ್ರಿಗಾಗಿ ನಿಯಮಗಳಲ್ಲಿ ಮಾರ್ಪಾಡು ಮಾಡಿರುವುದಾಗಿ ಹೇಳಿಕೊಂಡಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ)...
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬಾರದು ಎಂದು ಹೇಳಿದ ಕಾರಣಕ್ಕಾಗಿ ಪುಂಡ ಯುವಕಬೊಬ್ಬ ಪೆಟ್ರೋಲ್ಗೆ ಪೈಪ್ಗೆ ಬೆಂಕಿ ಹಚ್ಚಿರುವ ಘಟನೆ ಛತ್ತೀಸ್ಗಢದ ರಾಯ್ಪುರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಹೊತ್ತಿ ಉರಿದಿದೆ. ಪೆಟ್ರೋಲ್ ಬಂಕ್ಗೆ...
ಸರ್ಕಾರಿ ಕಚೇರಿಗಳು ಮತ್ತು ಕಚೇರಿಗಳ ಆವರಣಗಳಲ್ಲಿ ಧೂಮಪಾನ ಮತ್ತು ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಂಬಾಕು ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿಯೂ ಧೂಮಪಾನ...
ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ...