ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಡುತ್ತಿರುವ ಜನಪ್ರಿಯ ಯೂಟ್ಯೂಬರ್‌ ಧ್ರುವ್ ರಾಠಿ ಅವರ ಕುಟುಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳು ಹರಿದಾಡುತ್ತಿವೆ. ವೈರಲ್‌ ಆಗುತ್ತಿರುವ ಪೋಸ್ಟ್‌ಗಳಲ್ಲಿ ರಾಠಿ...

ಈ ದಿನ ಸಂಪಾದಕೀಯ | ವಾಟ್ಸ್ಯಾಪ್ ಯೂನಿವರ್ಸಿಟಿಯ ಭಕ್ತರೂ ಮತ್ತು ಮಹಾಪ್ರಭು ಮೋದಿಯೂ

ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಹಾಗೆ ನೋಡಿದರೆ, ಬಡವರ ಸಂಪತ್ತನ್ನು ಕಿತ್ತು ಶ್ರೀಮಂತರಿಗೆ ಕೊಟ್ಟವರು, ಬಡವರಿಗೆ ಬಹು ದೊಡ್ಡ ದ್ರೋಹ ಎಸಗಿದವರು...

ಯೂಟ್ಯೂಬರ್ ಧ್ರುವ್ ರಾಠಿ ವೀಡಿಯೋ ಬಳಸಿಕೊಂಡು ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತ!

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರೊಪಗಂಡಗಳ ವಿರುದ್ಧ ಟೊಂಕಕಟ್ಟಿ ನಿಲ್ಲುವ ಮೂಲಕ ದೇಶಾದ್ಯಂತ ಸುದ್ದಿಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರು ಇತ್ತೀಚೆಗಷ್ಟೇ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಧ್ರುವ್ ರಾಠಿಯವರು...

ಜನಪ್ರಿಯ

ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ವೆಚ್ಚ ಜಿಡಿಪಿಯ ಶೇ.2ಕ್ಕಿಂತ ಕಡಿಮೆ: ವರದಿ

ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತಿದ್ದರೂ, ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಮಾಡುತ್ತಿರುವ ವೆಚ್ಚ...

ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ...

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ ರೆಕ್ಕೆ ಕಟ್ಟಿದ ‘ಧೋನಿ’ ಯುಗಾಂತ್ಯ

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್...

ವಿಜಯಪುರ |ನಿರುದ್ಯೋಗ, ಭ್ರಷ್ಟಾಚಾರ, ಮಹಿಳಾ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಲಿ: ಸಿದ್ದಲಿಂಗ ಬಾಗೇವಾಡಿ

ನಿರುದ್ಯೋಗ, ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಮಹಿಳೆಯರ ಮೇಲಿನ...

Tag: ಧ್ರುವ್ ರಾಠಿ