ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ....

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಮುಂದುವರಿಕೆ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆರೋಪ ಸಾಬೀತಾದರೆ...

ನಟ ದುನಿಯಾ ವಿಜಯ್​​​​​​ ವಿಚ್ಛೇದನ ಅರ್ಜಿ ವಜಾಗೊಳಿಸಿದ ಕೋರ್ಟ್

ನಟ ದರ್ಶನ್​​ ವಿವಾದದ ನಡುವೆ ಇದೀಗ ಸ್ಯಾಂಡಲ್​​​​ವುಡ್‌ನ ಮತ್ತೋಬ್ಬ​​​​​ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಟ ವಿಜಯ್​​ ತಮ್ಮ ಪತ್ನಿ...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ...

ರೇಣುಕಾಸ್ವಾಮಿ ಕೊಲೆ | ನಟ ದರ್ಶನ್‌ ಪ್ರಭಾವಿ ರಾಜಕಾರಣಿಗೆ ಕರೆ ಮಾಡಿಲ್ಲ: ಗೃಹ ಸಚಿವ ಪರಮೇಶ್ವರ್

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರು ಬಚಾವ್ ಆಗಲು ಪ್ರಭಾವಿ ರಾಜಕಾರಣಿಗೆ ಫೋನ್ ಕರೆ ಮಾಡಿದ್ದಾರೆ ಎನ್ನಲಾಗಿರುವ ಸಂಗತಿಯನ್ನು ಗೃಹ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ‌ನಟ ದರ್ಶನ್