ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ‘ವಿಸರ್ಜನೆ’ಯಾಗಬೇಕಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದ್ದಾರೆ.
ಶನಿವಾರ ಹೈದರಾಬಾದ್ನ ಪ್ರೆಸ್...
ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ ಧಕ್ಕೆ ಉಂಟುಮಾಡುವ ಯಾವುದೇ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದರು.
ಮಂಡ್ಯದ ನ್ಯೂ...
ಕರ್ನಾಟಕ ಮತ್ತೊಂದು ಪಶ್ಚಿಮ ಬಂಗಾಳವಾಗಲು ಬಿಡುವುದಿಲ್ಲ. SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮತದಾರರ ಹಕ್ಕನ್ನು ಕಸಿಯುವ ಯಾವುದೇ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ, ಕೊಡಗು ಜಿಲ್ಲೆಯಲ್ಲಿ ಈ ಪ್ರಕ್ರಿಯೆಯ ನೆಲಮಟ್ಟದ ಪರಿಣಾಮ, ದಾಖಲೆಗಳ ಸಮಸ್ಯೆ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಆತಂಕ ಹಾಗೂ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಹೆಸರು, ದಾಖಲೆಗಳು ಹಾಗೂ ಅರ್ಹತೆಯ ಪರಿಶೀಲನೆ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ಮತ್ತು ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲಿ,...