ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿರೀಕ್ಷೆಯಿರುವ ನಮ್ಮ ಮೆಟ್ರೋದ ಬ್ಲೂ ಲೈನ್ ಯೋಜನೆಯ ಕಾಮಗಾರಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಸೋಮವಾರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ (BMRCL) ಅನುಮತಿ ನೀಡಿದೆ....
ಆಲ್ಟ್ ನ್ಯೂಸ್ (Alt News) ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೈರ್ ಅವರ ಮೇಲೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಲ್ಲೆ ನಡೆದಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕನ್ನಡಪ್ರಭ ಪ್ರಕಟಿಸಿದ...
ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಚಿತ್ರವನ್ನು ಅವರಿಗೆ ತಿಳಿಯದಂತೆ ಮೊಬೈಲ್ನಲ್ಲಿ ಗುಪ್ತವಾಗಿ ಚಿತ್ರೀಕರಿಸಿ, ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯ ವಿಕೃತ ವರ್ತನೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....
ಈ ಮೆಟ್ರೋ ನಿಲ್ದಾಣ ನಿರ್ಮಾಣಕ್ಕಾಗಿ ಬಾಗ್ಮನೆ ಕಂಪನಿಯೂ ಸುಮಾರು ₹40 ಕೋಟಿಗಳನ್ನು ನೀಡುತ್ತಿದ್ದು, ಈ ಮೊತ್ತದಲ್ಲಿ ₹20 ಕೋಟಿಗಳನ್ನು ಈಗಾಗಲೇ ನೀಡಿದೆ. ಬಾಗ್ಮನೆ ಡೆವಲಪರ್ಸ್ ಕಂಪನಿಯು ಮೆಟ್ರೋ ನಿಲ್ದಾಣದ ಒಳಾಂಗಣ ಹಾಗೂ ಕಟ್ಟಡದ...
ಬೆಂಗಳೂರಿನ 'ನಮ್ಮ ಮೆಟ್ರೋ'ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, "ಬೆಂಗಳೂರಿನಲ್ಲಿ ಮೆಟ್ರೋ...