ಬೆಂಗಳೂರು | ನವೆಂಬರ್ 5ರಂದು ಮೆಟ್ರೋ ಸೇವೆ ಭಾಗಶಃ ಸ್ಥಗಿತ

ಬೆಂಗಳೂರಿನ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ನವೆಂಬರ್ 5ರಂದು ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ. “ನ.5 ರಂದು ನೇರಳ ಮಾರ್ಗದಲ್ಲಿ ಸ್ವಾಮಿ...

ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗಿಗೆ ಚಾಲನೆ ನೀಡಿದ್ದ ಕಾಂಗ್ರೆಸ್ ಸಚಿವ ಎಂ.ಬಿ ಪಾಟೀಲ್ ಅವರು ಇದೀಗ, 'ನಮ್ಮ ಮೆಟ್ರೋ’ಗೆ 'ಬಸವಣ್ಣ’ನವರ ಹೆಸರು ಇಡಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಈ ಬಗ್ಗೆ...

ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮದ್ದಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಭಾಗವಾಗಿ ಇದೀಗ 718 ಮೀಟರ್ ಸುರಂಗ...

ಬೆಂಗಳೂರು | ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದು; ನಿತ್ಯ 7 ಲಕ್ಷ ಪ್ರಯಾಣಿಕರ ಓಡಾಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆ ಸಮಸ್ಯೆ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದೆ. ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟ್ರಾಫಿಕ್‌ ಜಾಮ್‌ನಿಂದ ಜನರ ಸಮಯ ಹಾಗೂ ವಾಹನಗಳ...

ಬೆಂಗಳೂರು | ಮೆಟ್ರೋ ರೈಲಿನಲ್ಲಿ ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿದ ಬಿಎಂಆರ್‌ಸಿಎಲ್‌

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ ವಿದೇಶಿ ಯುಟ್ಯೂಬರ್‌ವೊಬ್ಬರು ನಮ್ಮ ಮೆಟ್ರೋ ರೈಲಿನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುವುದು ಹೇಗೆ? ಎಂದು ವಿಡಿಯೋ...

ಜನಪ್ರಿಯ

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

ತೈಲ ಏರಿದಾಗ ₹43 ಹೊರೆ ಹೊತ್ತೆವು ಎಂದ ಪ್ರಧಾನಿ; ಹಾಗಾದ್ರೆ ಕಚ್ಚಾ ತೈಲ ಇಳಿದಾಗ ಜನರಿಗೆ ಸಿಕ್ಕಿದ್ದೇನು? 

ಪಶ್ಚಿಮ ಏಷ್ಯಾದ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ...

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

Tag: ನಮ್ಮ ಮೆಟ್ರೋ