ಬೆಂಗಳೂರು | ಮೆಟ್ರೋ ದರ ಕಡಿಮೆಯಾಗುತ್ತೆ ಗೊತ್ತಾ?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಬೇಸತ್ತಿರುವ ಜನರು ದಿನನಿತ್ಯ ಸಂಚಾರಕ್ಕೆ ಮೇಟ್ರೋವನ್ನು ಅವಲಂಬಿಸಿದ್ದಾರೆ. ಸರಿಸುಮಾರು ದಿನಕ್ಕೆ 7 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಪ್ರಯಾಣಕ್ಕೆ ಮೆಟ್ರೋ ಬಳಸುತ್ತಾರೆ. ದೂರದ ಪ್ರಯಾಣ, ಇಂಧನ...

ಬೆಂಗಳೂರು | ಮೆಟ್ರೋ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ಪ್ರಯಾಣ ದರ ಏರಿಕೆ ಖಂಡಿಸಿ ಮೋದಿ ಮುಖವಾಡ ಧರಿಸಿ, ಕಿವಿಗೆ ಹೂವು ಇಟ್ಟುಕೊಂಡು ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ....

‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ | ಕೇಂದ್ರ ಸರ್ಕಾರದ ಸಮಿತಿಯಿಂದಲೇ ದರ ನಿಗದಿ: ಸಿಎಂ ಸ್ಪಷ್ಟನೆ

- 'ಬಿಜೆಪಿ ನಾಯಕರು ಯಥಾಪ್ರಕಾರ ಸುಳ್ಳು, ತಿರುಚಿದ ಮಾಹಿತಿ ಹೇಳುತ್ತಿದ್ದಾರೆ' - 'ಜನಾಕ್ರೋಶ ಕಂಡು ಸರ್ಕಾರದ ಗೂಬೆ ಕೂರಿಸುವುದು ಆತ್ಮವಂಚಕ ನಡವಳಿಕೆ' ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ...

‘ನಮ್ಮ ಮೆಟ್ರೋ’ದಿಂದ ಹಗಲು ದರೋಡೆ, ಪ್ರಯಾಣಿಕರಿಗೆ ಆರ್‌ ಅಶೋಕ್‌ ಗುಲಾಬಿ ಹೂ ಕೊಡುವುದು ಯಾವಾಗ?

ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದಾಗ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ವಿಧಾನ ಪರಿಷತ್‌ ನಾಯಕ ಛಲವಾದಿ ನಾರಾಯಣಸ್ವಾಮಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ,...

ಬೆಂಗಳೂರು | ಭಾನುವಾರದಿಂದ ಮೆಟ್ರೋ ಟಿಕೆಟ್‌ ದರ ಹೆಚ್ಚಳ

ಮೆಟ್ರೋದಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಟಿಕೆಟ್‌ ದರವನ್ನು ಹೆಚ್ಚಿಸಲಾಗಿದೆ. ಭಾನುವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)...

ಜನಪ್ರಿಯ

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...

ಕೊಂಕಣ ರೈಲ್ವೆ ವಿಲೀನಕ್ಕೆ ಪಾಲುದಾರ ರಾಜ್ಯಗಳ ಸಮ್ಮತಿ ಅನಿವಾರ್ಯ: ಸಚಿವ ಅಶ್ವಿನಿ ವೈಷ್ಣವ್

ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ...

ಜಿಬಿಎ ಚುನಾವಣೆ: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ಮಹಾನಗರ ಪಾಲಿಕೆಗಳ...

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

Tag: ನಮ್ಮ ಮೆಟ್ರೋ