ಸತ್ಯ ಎದುರಿಸುವ ತಾಕತ್ತು ಮೋದಿ ಸರ್ಕಾರಕ್ಕೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಚುನಾವಣಾ ಕಣದಲ್ಲಿ ಪ್ರಧಾನಿ ಮೋದಿ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ಅನರ್ಹಗೊಳಿಸಿ ಹೇಡಿತನ ಪ್ರದರ್ಶಿಸಿದ ಬಿಜೆಪಿ ಸರ್ಕಾರದ ಆಸ್ತಿ ಮಾರುವುದು, ಸರ್ಕಾರದ ಆಸ್ತಿಯನ್ನು ಒಂದೇ ವ್ಯಕ್ತಿಗೆ ಕೊಡುವುದು ಹಾಗೂ ಜನರ ದುಡ್ಡುನ್ನು ದೊಡ್ಡ ಕುಳಗಳಿಗೆ...

ಪ್ರಧಾನಿ ಮೋದಿ ರಾಜಕೀಯ ರ‍್ಯಾಲಿಗೆ ಬಿಬಿಎಂಪಿ ಹಣ ಖರ್ಚು ಮಾಡಿದೆ: ಕಾಂಗ್ರೆಸ್‌ ಆರೋಪ

ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಬಿಬಿಎಂಪಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಪಿ ಅರ್‌ ರಮೇಶ್‌, ರಮೇಶ್‌ ಬಾಬು ಆಗ್ರಹ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಕಾರ್ಯಕ್ರಮಕ್ಕೆ ಸ್ವತಃ ಬಿಬಿಎಂಪಿ...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಕೆಸರೆರಚಿದಷ್ಟೂ ಕಮಲ ಅರಳುತ್ತದೆ; ಕನ್ನಡಿಗರು ಬಿಜೆಪಿ ಆಶೀರ್ವದಿಸುತ್ತಾರೆ : ಪ್ರಧಾನಿ ಮೋದಿ

ಬೀದರ್ ನಲ್ಲಿ ಕಮಲ ಚಿನ್ಹೆ ಅಭ್ಯರ್ಥಿ ಪರ ಪ್ರಧಾನಿ ಪ್ರಚಾರ ಕಾಂಗ್ರೆಸ್, ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಯಾರು ಏನೇ ಹೇಳಲಿ, ಪಕ್ಷದ ಬಗ್ಗೆ ಎಷೇ ಮಾತನಾಡಲಿ, ನಾವು ಎದೆಗುಂದುವುದಿಲ್ಲ. ಏಕೆಂದರೆ ಕಮಲಕ್ಕೆ...

ಮೈಸೂರಿನಲ್ಲಿ ಏ.30ರಂದು ನರೇಂದ್ರ ಮೋದಿ ಪ್ರಚಾರ: ಶಾಸಕ ಎಸ್‌ ಎ ರಾಮದಾಸ್‌

ಅರಮನೆ ನಗರಿಯಲ್ಲಿ ಮೋದಿ ಚುನಾವಣಾ ಪ್ರಚಾರ ಮಹಾರಾಜ ಕಾಲೇಜು ಮೈದಾನದಿಂದ ಕಾರ್ಯಕ್ರಮ ಮೈಸೂರಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಪ್ರಚಾರ ನಡೆಸಲಿರುವುದಾಗಿ ಮಾಜಿ ಸಚಿವ ಎಸ್‌ ಎ ರಾಮದಾಸ್‌...

ಜನಪ್ರಿಯ

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ಬಸವಕಲ್ಯಾಣ | ಫುಲೆ, ಶಾಹು, ಅಂಬೇಡ್ಕರ್ ವಿಚಾರ ಮಂಚ್ ಉದ್ಘಾಟನೆ

ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್....

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

Tag: ನರೇಂದ್ರ ಮೋದಿ