ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಕೆಸರೆರಚಿದಷ್ಟೂ ಕಮಲ ಅರಳುತ್ತದೆ; ಕನ್ನಡಿಗರು ಬಿಜೆಪಿ ಆಶೀರ್ವದಿಸುತ್ತಾರೆ : ಪ್ರಧಾನಿ ಮೋದಿ

ಬೀದರ್ ನಲ್ಲಿ ಕಮಲ ಚಿನ್ಹೆ ಅಭ್ಯರ್ಥಿ ಪರ ಪ್ರಧಾನಿ ಪ್ರಚಾರ ಕಾಂಗ್ರೆಸ್, ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಯಾರು ಏನೇ ಹೇಳಲಿ, ಪಕ್ಷದ ಬಗ್ಗೆ ಎಷೇ ಮಾತನಾಡಲಿ, ನಾವು ಎದೆಗುಂದುವುದಿಲ್ಲ. ಏಕೆಂದರೆ ಕಮಲಕ್ಕೆ...

ಮೈಸೂರಿನಲ್ಲಿ ಏ.30ರಂದು ನರೇಂದ್ರ ಮೋದಿ ಪ್ರಚಾರ: ಶಾಸಕ ಎಸ್‌ ಎ ರಾಮದಾಸ್‌

ಅರಮನೆ ನಗರಿಯಲ್ಲಿ ಮೋದಿ ಚುನಾವಣಾ ಪ್ರಚಾರ ಮಹಾರಾಜ ಕಾಲೇಜು ಮೈದಾನದಿಂದ ಕಾರ್ಯಕ್ರಮ ಮೈಸೂರಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಪ್ರಚಾರ ನಡೆಸಲಿರುವುದಾಗಿ ಮಾಜಿ ಸಚಿವ ಎಸ್‌ ಎ ರಾಮದಾಸ್‌...

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಸ್ವಪಕ್ಷದಲ್ಲೇ ವಿರೋಧ

“ಸೋನಿಯಾ ಗಾಂಧಿ ವಿಷ ಕನ್ಯೆ, ರಾಹುಲ್ ಗಾಂಧಿ ಹುಚ್ಚ” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಗೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು...

ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದೆ: ಸಿಎಂ ಬೊಮ್ಮಾಯಿ

ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್ ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ...

ಜನಪ್ರಿಯ

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...

ಯುಪಿ ಚುನಾವಣೆ | ಎಸ್‌ಪಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭ; 2-4 ದಿನಗಳಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600 ಕೋಟಿ ಕ್ಲಬ್ ಸೇರಿದ ದೇಶದ 5ನೇ ಸಿನಿಮಾ

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17...

Tag: ನರೇಂದ್ರ ಮೋದಿ