ತುಮಕೂರು | ಉದ್ಯೋಗದ ಹಕ್ಕು ಕಸಿಯುತ್ತಿರುವ ವಿಬಿ- ಜಿ ರಾಮ್ ಜಿ ಮಸೂದೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ : ಡಾ. ಜಿ. ಪರಮೇಶ್ವರ್

ಕೇಂದ್ರ ಸರ್ಕಾರವು ವಿ-ಬಿಬಿ ರಾಮ್ ಜಿ ಮಸೂದೆಯನ್ನು ಜಾರಿಗೆ ತರುವ ಮೂಲಕ ಸಂವಿಧಾನ ವಿರುದ್ಧವಾದ ತೀರ್ಮಾನವನ್ನು ಕೈಗೊಂಡಿದೆ. ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಭಾಗದ ಬಡವರಿಗೆ, ಮಹಿಳೆಯರಿಗೆ ಅನ್ಯಾಯವಾಗಲಿದೆ. ಕಾರ್ಪೋರೆಟ್ ಕಂಪನಿಗಳಿಗೆ...

ಬಡವರ ಬದುಕಿನ ʼಮನರೇಗಾʼವನ್ನೇ ಭ್ರಷ್ಟವೆಂದ ಮಂತ್ರಿ ಚೌಹಾಣ್: ವಾಸ್ತವವೇನು?

ಕಾನೂನುಬದ್ಧ ಹಕ್ಕು-ಆಧಾರಿತ ಮನರೇಗಾ ಕಾಯ್ದೆ, ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ಖಾತರಿ ನೀಡುತ್ತದೆ. ಇದರಿಂದಾಗಿ ಕೋಟ್ಯಂತರ ಜನರು ಬಡತನದಿಂದ ಮೇಲೆದ್ದು, ಮಹಿಳೆಯರ ಸಬಲೀಕರಣ, ಗ್ರಾಮೀಣ ಮೂಲಸೌಕರ್ಯ ಸುಧಾರಣೆ ಮತ್ತು ಕೃಷಿ...

‘ವಿಕಸಿತ ಭಾರತ’ದ ಹೆಸರಲ್ಲಿ ‘ವಿನಾಶ ಭಾರತ’ ಕಡೆಗೆ ಮೋದಿ ಸರ್ಕಾರ: ನರೇಗಾ ರಕ್ಷಣೆಗಾಗಿ ಜ.10ರಿಂದ ಕಾಂಗ್ರೆಸ್ ದೇಶವ್ಯಾಪಿ ಹೋರಾಟ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGA) ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವ್ಯವಸ್ಥಿತವಾಗಿ ನಿರ್ನಾಮ ಮಾಡುತ್ತಿದ್ದು, ಈ ಅನ್ಯಾಯದ ವಿರುದ್ಧ ಜನವರಿ 10ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ...

ದಾವಣಗೆರೆ | ವಿಬಿಜಿ ರಾಮ್ ಜಿ ಪ್ರತಿ ಸುಟ್ಟು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ, ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ, ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...

ಧಾರವಾಡ | ಮನರೇಗಾ ಯೋಜನೆಗೆ ಮರಣ ಶಾಸನವಾದ ‘ಜಿ ರಾಮ ಜಿ ಮಸೂದೆ’ಯ ಪ್ರತಿ ಸುಟ್ಟು ಪ್ರತಿಭಟನೆ

ನರೇಗಾ ಯೋಜನೆಯನ್ನು ಜಿ ರಾಮ ಜಿ ಎಂದು ಹೆಸರು ನಾಮಕರಣ ಮಾಡುವ ಮೂಲಕ, ನರೇಗಾ ಯೋಜನೆಗೆ ಮರಣ ಶಾಸನ ಬರೆಯುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿ ರಾಮ ಜಿ ಮಸೂದೆಯ ಪ್ರತಿಯನ್ನು ...

ಜನಪ್ರಿಯ

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

Tag: ನರೇಗಾ