ಮೊನ್ನೆ ಮೊನ್ನೆ 16 ಲಕ್ಷ ಮನರೇಗ ಫಲಾನುಭವಿಗಳ ಹೆಸರು ಕೈಬಿಟ್ಟಿದ್ದ ಕೇಂದ್ರ ಸರ್ಕಾರ

ಸಂಸತ್ತಿನಲ್ಲಿ ಜಿ ರಾಮ್ ಜಿ ಮಸೂದೆ ಮಂಡಿಸುವ ತಿಂಗಳ ಮುನ್ನ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗ) ಯೋಜನೆಯಿಂದ 16 ಲಕ್ಷ ಫಲಾನುಭವಿಗಳ ಹೆಸರನ್ನು ಕೈ ಬಿಟ್ಟಿರುವ ಸಂಗತಿ ಇದೀಗ...

ತುಮಕೂರು | ವಿಬಿ-ಜಿ ರಾಮ್ ಜಿ ಮಸೂದೆ ತಿರಸ್ಕರಿಸುವಂತೆ ಒತ್ತಾಯಿಸಿ ಡಿ. 22 ರಂದು ರಾಜ್ಯದ ಎಲ್ಲಾ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಪ್ರತಿಭಟನೆ : ಕೆ ಸೌಮ್ಯ

ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ಪ್ರಸ್ತಾವಿತ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ ಜಿ ರಾಮ್ ಜಿ)...

ಹಾವೇರಿ | ಕಾಯಕ ಬಂಧುಗಳಿಗೆ ತರಬೇತಿ ಕಾರ್ಯಾಗಾರ 

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಬ್ಯಾಡಗಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಬ್ಯಾಡಗಿ ಗ್ರಾಮ ಸ್ವರಾಜ್ ಅಭಿಯಾನ ಕರ್ನಾಟಕ ಹಾಗೂ ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಾಣಿಬೆನ್ನೂರ ಇವರ...

ತುಮಕೂರು | ನರೇಗಾ ಕೆಲಸ ನೀಡದ ಪಿಡಿಒಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಗ್ರಾಕೂಸು ಪ್ರತಿಭಟನೆ

ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ   ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಹಾಗೂ ನಿರುದ್ಯೋಗ ಭತ್ಯೆಗ ಸಿಫಾರಸ್ಸು ಮಾಡಲು ಒತ್ತಾಯಿಸಿ...

ಗುಬ್ಬಿ | ಮಹಾತ್ಮಗಾಂಧಿ ನರೇಗಾ ಜಾಬ್ ಕಾರ್ಡ್ ಗಳಿಗೆ ಇ-ಕೆವೈಸಿ ಕಡ್ಡಾಯ : ಎಸ್.ಶಿವಪ್ರಕಾಶ್

ಗುಬ್ಬಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಉದ್ಯೋಗ ಚೀಟಿಗಳಗೆ ಸೆ.30 ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಗುಬ್ಬಿ ತಾಲ್ಲೂಕು...

ಜನಪ್ರಿಯ

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

Tag: ನರೇಗಾ