ಒಡಿಶಾ ವಿದ್ಯಮಾನ | ಪಾಂಡ್ಯನ್- ನವೀನ್ ಪಟ್ನಾಯಕ್‌ರ ಉತ್ತರಾಧಿಕಾರಿಯೇ?

77ರ ಹರೆಯದ ನವೀನ್ ಪಟ್ನಾಯಕ್, ದೇಶ ಕಂಡ ಅತ್ಯಂತ ಸರಳ ರಾಜಕಾರಣಿ. ಈ ಮಟ್ಟದ ಸರಳತೆಯನ್ನು ಸದ್ಯದ ರಾಜಕಾರಣದಲ್ಲಿ, ಯಾವ ಪಕ್ಷದ ನಾಯಕನಲ್ಲೂ ನೋಡಲು ಸಾಧ್ಯವಿಲ್ಲ. ಒಡಿಶಾದಲ್ಲಿ ಮೂರನೇ ಸ್ಥಾನದಲ್ಲಿರುವ ಬಿಜೆಪಿ, ಪಟ್ನಾಯಕ್...

ನವೀನ್ ಪಟ್ನಾಯಕ್‌ಗೆ ನಿವೃತ್ತಿ ಪಡೆಯಿರಿ ಎಂದ ಅಮಿತ್ ಶಾ, ಪರೋಕ್ಷವಾಗಿ ಮೋದಿಗೆ ಸೂಚನೆ ನೀಡಿದ್ದಾರೆಯೇ?

ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ...

ಒಡಿಶಾ| ಚುನಾವಣಾ ಪೂರ್ವ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

ಒಡಿಶಾದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪ್ರದೇಶದಲ್ಲಿ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ...

ಒಡಿಶಾ ಸಿಎಂ ನವೀನ್ 2 ಕ್ಷೇತ್ರದಲ್ಲಿ ಸ್ಪರ್ಧೆ; ಮೋದಿ ಅಲೆ – ಬಿಜೆಪಿ ಮಣಿಸಲು ಬಿಜೆಡಿ ತಂತ್ರ

ಒಡಿಶಾದಲ್ಲಿ ಅವಳಿ ಚುನಾವಣೆಗಳು (ವಿಧಾನಸಭಾ ಮತ್ತು ಲೋಕಸಭಾ) ನಡೆಯುತ್ತಿವೆ. ಒಡಿಶಾ ಮುಖ್ಯಮಂತ್ರಿ, ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಪಶ್ಚಿಮ ಒಡಿಶಾದ ಕಾಂತಾಬಾಂಜಿ ಮತ್ತು ಗಂಜಾಂ...

ಒಡಿಶಾ | ನವೀನ್ ಪಟ್ನಾಯಕ್‌ರ ಬಿಜೆಡಿ ಜೊತಿಗಿಲ್ಲ ಮೈತ್ರಿ; ಬಿಜೆಪಿ ಏಕಾಂಗಿ ಸ್ಪರ್ಧೆ

ಲೋಕಸಭೆ ಚುನಾವಣೆಯ ಜೊತೆಗೆ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಕೂಡಾ ಈ ವರ್ಷವೇ ನಡೆಯಲಿದೆ. ಆ ರಾಜ್ಯಗಳಲ್ಲಿ ಒಡಿಶಾ ಕೂಡಾ ಒಂದಾಗಿದೆ. ಒಡಿಶಾದಲ್ಲಿ ಈ ಎರಡು ಚುನಾವಣೆಯಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಜನಪ್ರಿಯ

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

Tag: ನವೀನ್ ಪಟ್ನಾಯಕ್