ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಬಿ ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಹೈಕಮಾಂಡ್ ಕೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ಕೆ.ಎನ್‌. ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ...

ಮೈಸೂರು | ರಕ್ತ ದಾನದಿಂದ ಆರೋಗ್ಯ ವೃದ್ಧಿ : ಶಾಸಕ ಶ್ರೀವತ್ಸ

ಮೈಸೂರಿನ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯ ಸಭಾಂಗಣದಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಜಿಲ್ಲಾ ಘಟಕ ಮೈಸೂರು ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ...

ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡುವೆ: ಸಚಿವ ನಾಗೇಂದ್ರ

ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು. ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ನಾಗೇಂದ್ರ