ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡೇಮಡ್ಕಲ್ ಗ್ರಾಮದ ಸುಚಿತ್ರ ಮತ್ತು ಆಕೆಯ ಮಗ ಮೇ 28ರಂದು ನಾಪತ್ತೆಯಾಗಿದ್ದಾರೆ.
ಮದುವೆ ಸಮಾರಂಭಕ್ಕೆ ಬಂದಿದ್ದ ಸುಚಿತ್ರ (26), ಎಂಬ ಮಹಿಳೆ ತನ್ನ 4 ವರ್ಷದ ಮಗ ಧೃವಂ...
ರಾಯಚೂರು ಸಮೀಪದ ಮಂತ್ರಾಲಯದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಭವಿಸಿದೆ.
ಬಂಧುಗಳ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರು ಪೂಜೆಯ ನಂತರ ಈಜಲು ನದಿಗೆ...
ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಸಾಲ ಬಾಧೆ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ "ನನ್ನ ಸಾವಿಗೆ ನಾನೇ ಕಾರಣ" ಎಂದು ಡೆತ್‌ನೋಟ್ ಬರೆದಿಟ್ಟು ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಯೋಗೇಶ್ ಎಂಬುವರ ಪತ್ನಿ ಶೈಲಾ...
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಶ್ರಿನಂದಾ (15), ಎಂಬ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ...
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ನಾಪತ್ತೆಯಾದ ಬಾಲಕಿ ಶ್ರೀನಂದನ ಮೂಲತಃ ಕೇರಳದ ಪಾಲಕ್ಕಾಡ್ ನಿವಾಸಿ ಎಂದು ಗುರುತಿಸಲಾಗಿದೆ....