2017ರಲ್ಲಿ ಕುಮಾರಸ್ವಾಮಿ ಲೇಔಟ್ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಮತ್ತೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆಗಿದ್ದು, ಕೊನೆಗೂ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ವಾಣಿಜ್ಯ ನಾಮಫಲಕಗಳಲ್ಲಿ...
ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ...
ಕನ್ನಡದಲ್ಲಿ ನಾಮಫಲಕ ಅಳವಡಿಸುವ ವಿಚಾರವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ನ್ಯಾಯಾಲಯವು ಇಂದು(ಜ.6) ಜಾಮೀನು ಮಂಜೂರು ಮಾಡಿದೆ.
ಜಾಮೀನು...
ಎಲ್ಲ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ವೇದಿಕೆ ಬೃಹತ್ ರ್ಯಾಲಿ ನಡೆಸಿದ್ದ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್ಗಳನ್ನು ಧ್ವಂಸ ಮಾಡಲಾದ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ...
ಬೆಂಗಳೂರಿನಲ್ಲಿ ಅನ್ಯ ಭಾಷೆಯ ನಾಮಫಲಕಗಳಿಂದ ಕನ್ನಡ ನುಡಿ, ನಾಡು, ಸಂಸ್ಕೃತಿ ನಶಿಸಿಹೋಗುತ್ತಿರುವುದನ್ನು ತಡೆಯಲು ಕರವೇ ಮುಖಂಡರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿರುವುದು ಅಕ್ಷಮ್ಯ. ಕೂಡಲೇ, ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು...