ವಿಜಯಪುರ | ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ; ಸೂಕ್ತ ನಿರ್ವಹಣೆಗೆ ಡಿಸಿ ಭೂಬಾಲನ್‌ ಸೂಚನೆ

ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು...

ಯಾದಗಿರಿ | ನಾಲೆಗಳಲ್ಲಿ ಜಂಗಲ್ ಕಟಿಂಗ್‌ಗೆ ಒತ್ತಾಯ

2023ರ ಬರಗಾಲದ ಬಳಿಕ, ಇತ್ತೀಚೆಗೆ ಮಳೆಯಾಗುತ್ತಿದೆ. ಜಲಾಶಯಗಳಿಗೆ ನೀರು ಬರುತ್ತಿದೆ. ಆದರೆ, ನಾರಾಯಣಪೂರ ಜಲಾಶಯದ ಎಡ ಮತ್ತ ಬಲದಂಡ ಕಾಲುವೆಗಳು ಶಿಥಿಲಗೊಂಡಿದ್ದು, ಅವುಗಳನ್ನು ದುರಸ್ತಿ ಮಾಡಬೇಕಿದೆ. ಜಲಾಶಯದಿಂದ ನಾಲೆಗಳಿಗೆ ನೀರನ್ನು ಹರಿಸುವ ಡಿಸ್ಟ್ರುಬ್ಯೂಟರಗಳು, ಲ್ಯಾಟರಲ್‌ಗಳಲ್ಲಿ...

‘ನೀರು ಕೊಡಿ, ಇಲ್ಲ ಸಾಯಲು ಬಿಡಿ’; ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜೀವಂತ ಸಮಾಧಿಗೆ ಯತ್ನಿಸಿದ ಶಹಾಪುರದ ರೈತರು

‘ನೀರು ಕೊಡಿ, ಇಲ್ಲವೇ ನಮ್ಮನ್ನು ಸಾಯಲು ಬಿಡಿ’ ಎಂದು ರೈತರು ಜೀವಂತ ಸಮಾಧಿಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ನಾರಾಯಣಪುರ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಶಹಾಪುರದ ಭೀಮರಾಯನಗುಡಿಯಲ್ಲಿರುವ...

ಜನಪ್ರಿಯ

ಉತ್ತರ ಕನ್ನಡ | ಕರಾವಳಿ ಭದ್ರತೆಗೆ ‘ಸೀ ವಿಜಿಲ್-2026’ ಸಮರಾಭ್ಯಾಸ

ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು...

ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಕಚೇರಿಗಳಿಗೆ ಅಲೆದಾಡಿದರೂ ಜನರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ...

ಬೆಂಗಳೂರು | ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಸುಂದರ ತೆಂಕಿಲಾಯ ಎಂಬಾತನ ವಿರುದ್ಧ ದೂರು ದಾಖಲು

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ...

ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ...

Tag: ನಾರಾಯಣಪುರ ಜಲಾಶಯ