ವಿಜಯಪುರ | ʼನಾಲತವಾಡದಲ್ಲಿ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆ ಬೇಕುʼ- ಹೆಚ್ಚಿದ ಜನದನಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...

ವಿಜಯಪುರ | ಶಾಲೆಗೆ ಹೋಗುವಾಗ ಪುಢಾರಿಗಳ ಕಿರುಕುಳ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲೆಗೆ ತೆರಳುವ ದಾರಿಯಲ್ಲಿ ಪುಢಾರಿಗಳ ಕಿರುಕುಳ ತಾಳದೆ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜೆಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಸಂಗಮೇಶ ಜುಂಜಾವರ ಎಂಬ ಯುವಕ ನಿತ್ಯ...

ವಿಜಯಪುರ | ನಾಲತವಾಡ ಪ. ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ: ಗರಿಗೆದರಿದ ರಾಜಕೀಯ ಚಟುವಟಿಕೆ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರೀ ರಾಜಕೀಯ ಬೆಳವಣಿಗೆ ಗರಿಗೆದರಿದೆ. ಒಟ್ಟು...

ವಿಜಯಪುರ | ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ; ಅಧಿಕಾರಿಗಳ ಲಿಖಿತ ಭರವಸೆ

ಚಿಮ್ಮಲಗಿ ಏತ ನೀರಾವರಿ ಯೋಜನೆಯ ಅಮರೇಶ್ವರ ದೇವಸ್ಥಾನದ ಬಳಿ ಮುಖ್ಯರಸ್ತೆ ತಿರುವಿನಲ್ಲಿ ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯ ಘಟಕದಿಂದ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮಣಿದ...

ವಿಜಯಪುರ | ಕನಕದಾಸನಾದ ತಿಮ್ಮಪ್ಪ ನಾಯಕ: ಮುಖ್ಯ ಶಿಕ್ಷಕ ಖಾಜಿ

ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ನಾಲತವಾಡ