ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಮುಂಭಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಕೈಗೊಂಡಿರುವುದನ್ನು ವಿರೋಧಿಸಿ ಎಸ್‌ಡಿಎಂಸಿ ಸದಸ್ಯರು ನಿಡಗುಂದಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಎಸ್‌ಡಿಎಂಸಿ...
ಡಾ. ಬಿ ಆರ್ ಅಂಬೇಡ್ಕರ್‌ರವರು ʼಜ್ಞಾನದ ದೈತ್ಯ ಶಕ್ತಿʼಯಾಗಿದ್ದರು. ಎಲ್ಲ ವರ್ಗಗಳ ಸಮಾನತೆಯ ಪ್ರತಿಪಾದಕರಾಗಿದ್ದರು ಎಂದು ಗೊಳಸಂಗಿ ಗ್ರಾಮದ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರೊ. ಎಸ್ ಆರ್...
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸಮೀಪದ ಆಲಮಟ್ಟಿ ಆರ್‌ಎಸ್ ನಿವಾಸಿ ಶರಣಪ್ಪ ಕೊಲ್ಹಾರ ಅವರ ಮನೆಯಲ್ಲಿ ಸುಮಾರು 25 ತೊಲೆ ಚಿನ್ನಾಭರಣ ಕಳವಾಗಿದ್ದು, ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣಪ್ಪ ಅವರ ಪತ್ನಿ,...
ಪ್ರಸ್ತುತ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದ್ದು, ಸರ್ಕಾರದ ಪ್ರಣಾಳಿಕೆಯಲ್ಲಿನ ಘೋಷಣೆಯಂತೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಜವಳಿ ಹಾಗೂ ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ...
ಬಿಸಿಲ ಪ್ರತಾಪದಿಂದ ಬಾಯಾರಿದ ಜನರ ದಾಹ ತಣಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯಿತಿಯಿಂದ ನಿಡಗುಂದಿಯ ಪ್ರಮುಖ ಸ್ಥಳಗಳಲ್ಲಿ ಕುಡಿವ ನೀರಿನ ಅರವಟ್ಟಿಗೆ ಅಳವಡಿಸಲಾಗಿದೆ.
ಪಟ್ಟಣದ ಜನಸಂದಣಿಯ 10 ಕಡೆ ನೆರಳಿನ ವ್ಯವಸ್ಥೆಯಡಿ ಅರವಟ್ಟಿಗೆ...