ಶರಾವತಿ ನದಿ ಹಿನ್ನೀರಿನ ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಉದ್ಘಾಟಿಸಿದರು.
ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ಸಿಕ್ಕಿದೆ....
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ...
"ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್‌ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ"...
ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬುಧವಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ...