ಬಿಹಾರ ರಾಜಧಾನಿ ಪಟನಾದಾದ್ಯಂತ 'ಬಿಹಾರದ ಮುಂದಿನ ಮುಖ್ಯಮಂತ್ರಿ' ನಿಶಾಂತ್ ಕುಮಾರ್ ಎಂಬ ಪೋಸ್ಟರ್ಗಳು ಕಾಣಿಸಿಕೊಂಡಿದೆ. ನಿಶಾಂತ್ ಬೆಂಬಲಿಗರು, ಜನತಾ ದಳ (ಯುನೈಟೆಡ್) -ಜೆಡಿಯು ಕಾರ್ಯಕರ್ತರು ನಿಶಾಂತ್ ಅವರನ್ನೇ ಸಿಎಂ ಮಾಡಬೇಕು ಎಂದು ಆಗ್ರಹಿಸಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು (ಗುರುವಾರ) ಅವರು ನವದೆಹಲಿಗೆ ತೆರಳಿದ್ದಾರೆ. ಆದಾಗ್ಯೂ, ಇನ್ನೂ 6 ತಿಂಗಳು ಅವರೇ ಬಿಹಾರ ಮುಖ್ಯಮಂತ್ರಿಯಾಗಿ...
ಬಿಹಾರದ ಹಾಲಿ ಮುಖ್ಯಮಂತ್ರಿ ಮತ್ತು ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸಂಜಯ್ ಸರೋಗಿ ಭಾನುವಾರ ತಿಳಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ...
ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬಿಹಾರದಲ್ಲಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಅಧಿಕೃತವಾಗಿ ಆಡಳಿತಾರೂಢ ಜನತಾದಳ (ಯುನೈಟೆಡ್) (ಜೆಡಿಯು) ಸೇರ್ಪಡೆಯಾಗಿದ್ದಾರೆ.
ಮುಂದಿನ ತಿಂಗಳು ನಿತೀಶ್ ಕುಮಾರ್ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದು, ಅದಾದ ಬಳಿಕ ಬಿಜೆಪಿ...