'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ – ಅರ್ಥಾತ್ ಎನ್ಡಿಎ ಸರ್ಕಾರ 10 ವರ್ಷಗಳ ಆಡಳಿತ ಪೂರೈಸಿದೆ. 2014ರ ಲೋಕಸಭಾ ಚುನಾವಣೆಯ ವೇಳೆ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ...
ಗುಜರಾತ್ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ. 1.18 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ (ಟಿಎಟಿ) ಉತ್ತೀರ್ಣರಾಗಿದ್ದಾರೆ. ಆದರೆ, ಅವರೆಲ್ಲರೂ ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಬೋಧನಾ ಹುದ್ದೆಗಳಿಗೆ ಅರ್ಹತೆ...
ರಾಜಸ್ಥಾನದಲ್ಲಿ 'ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್ಶಿಪ್ ಯೋಜನೆ'ಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ಪರಿಣಾಮ, ಆ ರಾಜ್ಯದ 4,000ಕ್ಕೂ ಹೆಚ್ಚು ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗಿಗಳ ಗುಂಪಿಗೆ ಸೇರಿದ್ದರೆ.
ಹಿಂದೆ ಆಡಳಿತಲ್ಲಿದ್ದ ಕಾಂಗ್ರೆಸ್ ಸರ್ಕಾರ...
ದೇಶದ ಯುವ ಜನತೆಯ ಕೈಗೆ ಕೆಲಸ ಕೊಟ್ಟು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ನೆರವಾಗಬೇಕಾದ, ನ್ಯಾಯ ಒದಗಿಸಬೇಕಾದ ವಿಚಾರದಲ್ಲಿ ಮೋದಿಯವರು ಕಳೆದ 10 ವರ್ಷಗಳಲ್ಲಿ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ. ದೇಶದ ಯುವಶಕ್ತಿಯನ್ನು ಬಳಸಿಕೊಂಡು ದೇಶದ...