ಚರ್ಚೆಗೆ ಬಾರದ ನಿರ್ಮಲಾ ಸೀತಾರಾಮನ್; ಕೇಂದ್ರದ ವಂಚನೆ ಎಳೆಎಳೆಯಾಗಿ ಬಿಚ್ಚಿಟ್ರು ಕೃಷ್ಣ ಬೈರೇಗೌಡ

"ನಿರ್ಮಲಾ ಸೀತಾರಾಮನ್ ಅವರಿಗೆ ಕುರ್ಚಿಯನ್ನು ಮೀಸಲಿಟ್ಟು ನಡೆದ ಚರ್ಚೆಯಲ್ಲಿ ಕೃಷ್ಣ ಬೈರೇಗೌಡ ಅವರು ಬಿಚ್ಚಿಟ್ಟ ಸಂಗತಿಗಳಿವು" ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಸತ್ಯಾಸತ್ಯತೆ ತಿಳಿಯಲು ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಮುಖಾಮುಖಿ...

ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್: ’ಬಹಿರಂಗ ಚರ್ಚೆ’ಗೆ ಬರ್ತಾರಾ? ಬೆನ್ನು ತಿರುಗಿಸಿ ಓಡ್ತಾರಾ?

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆಯೆಂಬ ಕೂಗಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರಿಸಬೇಕೆಂದು ಹಮ್ಮಿಕೊಳ್ಳಲಾಗಿರುವ ಬಹಿರಂಗ ಚರ್ಚೆಗೆ ನಿರ್ಮಲಾ ಅವರು ಬರುತ್ತಾರಾ ಅಥವಾ ಬೆನ್ನು ತಿರುಗಿಸಿ ಹೋ‌ಗುತ್ತಾರಾ ಎಂಬ ಕುತೂಹಲ ಹುಟ್ಟಿದೆ. ರಾಜ್ಯದ...

GST ಅನ್ಯಾಯ | ‘ಬಹಿರಂಗ ಚರ್ಚೆಗೆ ನಾನು ಸಿದ್ದ’ ಎಂದ ಸಚಿವ ಕೃಷ್ಣಬೈರೇಗೌಡ; ನಿರ್ಮಲಾ ಸೀತಾರಾಮನ್‌ಗೂ ಆಹ್ವಾನ

"ಕೇಂದ್ರದಿಂದ ಜಿಎಸ್‌ಟಿ ಮೋಸದ ಬಗ್ಗೆ ಜನರೇ ಏರ್ಪಡಿಸಿರುವ ಬಹಿರಂಗ ಚರ್ಚೆಗೆ ನಾನು ಸಿದ್ದ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ದರಿದ್ದಾರ?"..ಹೀಗಂತ ಸವಾಲೆಸೆದಿರುವುದು ಕಂದಾಯ ಸಚಿವ ಕೃಷ್ಣಬೈರೇಗೌಡ. ಈ ಬಗ್ಗೆ ಹೇಳಿಕೆ ನೀಡಿರುವ ಸಚಿವ...

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ ನೀಡಿದ್ದಾರೆ. ದಾಖಲೆಗಳ ಸಮೇತ ಜನರೆದುರು, ಕನ್ನಡಿಗರ ಎದುರು ಚರ್ಚೆಗೆ ಬನ್ನಿ. ನೀವು ಕರೆದ ಜಾಗಕ್ಕೆ ನಾನು ಬರ್ತೀನಿ. ನೀವು...

ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ ಆಗಿಲ್ಲವೆಂದು ಕೇಂದ್ರ ಹಣಕಾಸು ಸಚಿವೆ ಹಾರಿಕೆಯ ಉತ್ತರ ನೀಡುವುದನ್ನು ಬಿಡಬೇಕು. ದಾಖಲೆ ದಸ್ತಾವೇಜುಗಳ ಪುರಾವೆಗಳನ್ನಿಟ್ಟು ಮಾತಾಡಬೇಕು ಎಂದು ಮುಖ್ಯಮಂತ್ರಿ ಸವಾಲು ಎಸೆದಿದ್ದಾರೆ. ಸಚಿವ ಕೃಷ್ಣಬೈರೇಗೌಡರು ಕೇಂದ್ರ ಸಚಿವೆಯನ್ನು ಬಹಿರಂಗ...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ನಿರ್ಮಲಾ ಸೀತಾರಾಮನ್