ಕೇಂದ್ರದಿಂದ 10 ವರ್ಷದಲ್ಲಿ ವಸೂಲಾಗದ ₹16.35 ಲಕ್ಷ ಕೋಟಿ ರೈಟ್‌ಆಫ್‌; ದೇಶಕ್ಕೆ ವಾಪಸಾಗದ ವಂಚಕರ ಹಣ

ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ವಸೂಲಾಗದ ಸಾಲ(ಎನ್‌ಪಿಎ) 16.35 ಲಕ್ಷ ಕೋಟಿ ರೂ.ಗಳನ್ನು ರೈಟ್‌ ಆಫ್‌(ಬರ್ಖಾಸ್ತು) ಮಾಡಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚಿಗೆ ಸಂಸತ್ತಿಗೆ ಮಾಹಿತಿ ನೀಡಿದ್ದರು....

ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟ್ವೀಟ್ ವೈರಲ್

ಇತ್ತೀಚೆಗೆ ತಮಿಳುನಾಡು ಸರ್ಕಾರವು 2025-26ರ ಬಜೆಟ್ ಅನ್ನು ಮಂಡಿಸಿದೆ. ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ 'ரூ'(ರೂ)ವಿನೊಂದಿಗೆ ಬದಲಾಯಿಸಿದೆ. ಈ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ...

ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

ಭಾರತೀಯ ಪ್ರಜೆಗಳನ್ನು ಮೃಗಗಳಿಗಿಂತ ಕಡೆಯಾಗಿ ಕಂಡು ಅವಮಾನಿಸಿದರೂ, ದೇಶದ ರಕ್ಷಣಾ ನೀತಿಗಳನ್ನು ಉಲ್ಲಂಘಿಸಿದರೂ, 56 ಇಂಚಿನ ಎದೆಯ ಮೋದಿಯಲ್ಲಿ ಸಣ್ಣ ಸಿಟ್ಟು-ಸೆಡವು ಕೂಡ ಕಾಣುತ್ತಿಲ್ಲ. ಕೊಲಂಬಿಯಾದಂತಹ ಚಿಕ್ಕ ದೇಶಕ್ಕಿರುವ ಧಮ್ಮು 140 ಕೋಟಿ...

ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಕೇಂದ್ರದ ಬಾಯಿ ಮಾತಿನ ಭರವಸೆಗಳು

'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...

ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಪ್ರಜಾಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ ಮಾಡುವುದು. ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕಲ್ಪಿಸಿಕೊಟ್ಟಿದೆ. ಪ್ರಶ್ನಿಸುವ ವಿವೇಕವನ್ನು ಕಳೆದುಕೊಂಡ ಸಮಾಜ ಸಾಂಸ್ಕೃತಿಕವಾಗಿ ಜಡ್ಡುಗಟ್ಟಿ ಹೋಗಲಿದೆ. ಜಡ್ಡಾಗದ ಜನ ಪ್ರಶ್ನಿಸಬೇಕಾಗಿದೆ. ಘನತೆವೆತ್ತ ಸಂಸತ್ತಿನಲ್ಲಿ ಹಣಕಾಸು...

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: ನಿರ್ಮಲಾ ಸೀತಾರಾಮನ್