ಸಾಲ ಯೋಜನೆಗಳಿಂದ ರೈತರನ್ನು ಶೂಲಕ್ಕೇರಿಸಿದ್ದು ಸರ್ಕಾರಗಳಲ್ಲವೇ?

‘ನಬಾರ್ಡ್‌ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ...

ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ರೂಪಾಯಿ ಮೌಲ್ಯ ಹಿಂದೆಂದೂ ಕಾಣದಂತಹ ಕುಸಿತ ಕಂಡಿದೆ, ದೇಶದ ಆರ್ಥಿಕಸ್ಥಿತಿ ಹಳ್ಳ ಹಿಡಿದು ಕೂತಿದೆ. ಇದಕ್ಕೆ ಕಾರಣ ಯಾರು? ಕಳೆದ ಹನ್ನೊಂದು ವರ್ಷಗಳಿಂದ ಅಚ್ಛೇ ದಿನ್, ವಿಶ್ವಗುರು, ಅಮೃತಕಾಲದ ಬಗ್ಗೆ ಭಜನೆ ಮಾಡುತ್ತಿರುವ...

ಸಾರಿಗೆ ದರ ಏರಿಕೆ ಖಂಡನೀಯ, ಜೀವ ಹಿಂಡುವ ಜಿಎಸ್‌ಟಿ ಬಗ್ಗೆ ಬಿಜೆಪಿ ಏಕೆ ಬಾಯಿ ಬಿಡುತ್ತಿಲ್ಲ?

ರಾಜ್ಯ ಸರ್ಕಾರ ಸಾರಿಗೆ ದರ ಏರಿಸಿರುವುದು ತಪ್ಪು. ಅದನ್ನು ಖಂಡಿಸೋಣ. ಆದರೆ ಅದಕ್ಕಿಂತ ದೊಡ್ಡ ಹೊರೆ ಕೇಂದ್ರ ಸರ್ಕಾರದ ಜಿಎಸ್‌ಟಿ, ದಿನನಿತ್ಯ ಜನರ ಜೀವ ಹಿಂಡುತ್ತಿಲ್ಲವೇ? ಒಂದು ರೂಪಾಯಿ ತೆರಿಗೆ ಪಡೆದು 15...

ಜೀವ ಹಿಂಡುವ ಜಿಎಸ್‌ಟಿ : ಬಡವರ ಹಣ ಕಿತ್ತು ಶ್ರೀಮಂತರಿಗೆ ನೀಡುತ್ತಿರುವ ನಿರ್ಮಲಾ ಸೀತಾರಾಮನ್

ಕೇಂದ್ರಕ್ಕೆ ಪಾವತಿಯಾಗುವ ಶೇಕಡ 100ರಷ್ಟು ತೆರಿಗೆಯಲ್ಲಿ ಶೇ.85 ರಷ್ಟು ಹಣವನ್ನು ಸಾಮಾನ್ಯ ಜನರು ಪಾವತಿಸಿದರೆ, ಶೇ.15ರಷ್ಟನ್ನು ಮಾತ್ರ ಶ್ರೀಮಂತರು, ಬಂಡವಾಳಶಾಹಿಗಳು ಪಾವತಿಸುತ್ತಾರೆ. ಸೋಪು, ಪೆನ್ನು, ತರಕಾರಿ, ಆಹಾರ ಪದಾರ್ಥ ಮುಂತಾದ ಸಾಮಗ್ರಿಗಳಿಂದ ಜಿಎಸ್‌ಟಿ...

ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

ಪಾಪ್‌ಕಾರ್ನ್‌ಗೂ ಜಿಎಸ್‌ಟಿ ವಿಧಿಸುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದಾರೆ. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಪಾಪ್‌ಕಾರ್ನ್‌ ಮೇಲೆ ಮೂರು...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ನಿರ್ಮಲಾ ಸೀತಾರಾಮನ್