ಬಿಜೆಪಿಗರ ಬೆವರಿಳಿಸಿದ ಶತಾಬ್ದಿ ರಾಯ್ | ದೇವರನ್ನೇ ಕರೆತಂದ ಮೋದಿ, ಕಳ್ಳರನ್ನು-ಕಪ್ಪುಹಣವನ್ನು ಕರೆತರಲಾಗಲಿಲ್ಲವಲ್ಲ?

ಮೋದಿಜೀ ರಾಮನನ್ನು ಕರೆತಂದರು, ಚಿಕ್ಕ ಮನುಷ್ಯ ಇಷ್ಟೊಂದು ಶಕ್ತಿವಂತನೇ? ಒಂದು ಚಿಕ್ಕ ಕೆಲಸ... ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರಲಾಗಲಿಲ್ಲವಲ್ಲ? ಇತ್ತೀಚೆಗೆ, ಲೋಕಸಭೆ ಒಂದು ಸ್ವಾರಸ್ಯಕರ ಚರ್ಚೆಗೆ ವೇದಿಕೆಯಾಗಿತ್ತು. ಅರ್ಥಪೂರ್ಣ ಮಾತುಗಳಿಗೆ ಸಾಕ್ಷಿಯಾಗಿತ್ತು. ನಿಜನುಡಿಗಳು ಸಂಸದರ ಕಣ್ಣು...

ಚುನಾವಣಾ ಬಾಂಡ್ | ಆರೋಪಿ, ಅಪರಾಧಿಗಳೇ ಇಲ್ಲದ ಹಗರಣವೇ?

ಬೆದರಿಕೆಯೊಡ್ಡಿ ತಮ್ಮ ರಾಜಕೀಯ ಪಕ್ಷಕ್ಕೆ (ಬಿಜೆಪಿ) ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದದ ಎಫ್‌ಐಆರ್‌ಅನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಹೈಕೋರ್ಟ್‌ನ ಈ ತೀರ್ಪು...

ಚುನಾವಣಾ ಬಾಂಡ್‌ | ನಿರ್ಮಲಾ ಸೀತಾರಾಮನ್‌​ ವಿರುದ್ಧದ ಎಫ್‌ಐಆರ್ ರದ್ದು

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಿಸಲಾಗಿದ್ದ ಎಫ್‌ಐಆರ್‌ಅನ್ನು ಕರ್ನಾಟಕ ಹೈಕೋರ್ಟ್‌...

ನಬಾರ್ಡ್ ಸಾಲ ನಿರಾಕರಣೆ | ರೈತರನ್ನು ಸಾಲವೆಂಬ ಶೂಲಕ್ಕೇರಿಸಿದ್ದು ಸರ್ಕಾರಗಳಲ್ಲವೇ?

ನಬಾರ್ಡ್ ಸಾಲ ನಿರಾಕರಿಸುವುದು- ವಾಣಿಜ್ಯ ಬ್ಯಾಂಕ್‌ಗಳು ಮತ್ತು ಖಾಸಗಿ ಹಣಕಾಸು ಲೇವಾದೇವಿದಾರರತ್ತ ರೈತರನ್ನು ಬಲವಂತವಾಗಿ ಸರ್ಕಾರಗಳೇ ದೂಡಿದಂತಲ್ಲವೇ? ಹೆಚ್ಚಿನ ಬಡ್ಡಿದರವೆಂಬ ಕುಣಿಕೆಗೆ ರೈತರನ್ನು ಸಿಲುಕಿಸಿ, ಆತ್ಮಹತ್ಯೆಯತ್ತ ನೂಕಿದಂತಲ್ಲವೇ? ರೈತರ ಸಾವಿಗೆ ಸರ್ಕಾರವೇ ಹೊಣೆಯಲ್ಲವೇ? 'ನಬಾರ್ಡ್‌ನಿಂದ...

ರಾಜ್ಯಕ್ಕೆ ನಬಾರ್ಡ್ ಸಾಲ ಇಳಿಕೆ: ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಸಿದ್ದರಾಮಯ್ಯ

ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12% ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ನಿರ್ಮಲಾ ಸೀತಾರಾಮನ್