75 ವರ್ಷವಾದಾಗ ನಿವೃತ್ತಿ | ನಾನೂ ಇಲ್ಲ ಬೇರೆಯವರೂ ಇಲ್ಲ: ಮೋಹನ್ ಭಾಗವತ್

75 ವರ್ಷ ತುಂಬಿದ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. "ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ...

BREAKING NEWS | ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ...

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೆಸ್ಟ್‌ ಇಂಡೀಸಿನ ದೈತ್ಯ ಕ್ರಿಕೆಟಿಗ

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ 37 ವರ್ಷದ...

ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್‌ ಗೆದ್ದಾಗ ತಂಡದ ಪ್ರಮುಖ ಬೌಲರ್‌

ಭಾರತ ಎರಡು ಬಾರಿ ವಿಶ್ವಕಪ್‌ ಗೆದ್ದಿದ್ದ ಸಂದರ್ಭದಲ್ಲಿ ತಂಡದ ಪ್ರಮುಖ ಬೌಲರ್‌ ಆಗಿದ್ದ ಲೆಗ್‌ ಸ್ಪಿನ್ನರ್‌ ಪಿಯೂಶ್‌ ಚಾವ್ಲಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಇನ್‌ಸ್ಟಾದಲ್ಲಿ ಪೋಸ್ಟ್‌...

ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್​​ವೆಲ್

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್​​ವೆಲ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ತಮಗೆ ಸ್ಥಾನ ಸಿಗದು ಎಂಬುದು...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ನಿವೃತ್ತಿ