ಬೆಂಗಳೂರು | ಕಿರುತೆರೆ ನಟರು ಸೇರಿ 139 ಜನಕ್ಕೆ ನಿವೇಶನ ಕೊಡಿಸುವುದಾಗಿ ವಂಚನೆ

ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ನಿವೇಶನ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ...

ರಾಯಚೂರು |ನಿವೇಶನ ಹಂಚಿಕೆ 10 ವರ್ಷಗಳ ಕಾಲಹರಣ: ಸ್ಲಂ ನಿವಾಸಿಗಳ ಪ್ರತಿಭಟನೆ

ವಾಜಿಪೇಯಿ ನಗರ ನಿವೇಶನ ಯೋಜನೆಯಲ್ಲಿ ಸರ್ವೆ ನಂ:581, 929/2 ಮತ್ತು 726/727 ರ ಭೂಮಿಯನ್ನು ಅಭಿವೃದ್ಧಿಪಡಿಸದೆ, ನಿವೇಶನ ಹಂಚಿಕೆ ಮಾಡದೇ 10 ವರ್ಷಗಳಿಂದ ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಫಲಾನುಭವಿಗಳು...

ಗುಬ್ಬಿ | ನಿವೇಶನಕ್ಕೆ ಕಾದಿರಿಸಿದ ಜಮೀನಿಗೆ ತಡೆಯಾಜ್ಞೆ ಖಂಡಿಸಿ ದಿಢೀರ್ ಪ್ರತಿಭಟನೆ

ತ್ಯಾಗಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮರಸನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿಗಳು ಕಾದಿರಿಸಿದ ಜಮೀನು ಹಸ್ತಾಂತರ ಆಗಿದ್ದರೂ ಪಿಡಿಓ ವಿಳಂಬ ಅನುಸರಿಸಿ ಹಾಲಿ ಅಧ್ಯಕ್ಷರಿಗೆ ಕಾಲಾವಕಾಶ ನೀಡಿ ನ್ಯಾಯಾಲಯ ಮೂಲಕ ತಡೆಯಾಜ್ಞೆ...

ದಾವಣಗೆರೆ | ದಸಂಸ ಸ್ಥಾಪಕ ಪ್ರೊ.ಕೃಷ್ಣಪ್ಪನವರಿಗೆ ಕರ್ನಾಟಕ ರತ್ನ ಸೇರಿ ಹಲವು ಬೇಡಿಕೆ ಈಡೇರಿಕೆಗೆ ದಲಿತ ಸಂಘರ್ಷ ಸಮಿತಿ ಸಿಎಂಗೆ ಮನವಿ

ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ...

ರಾಯಚೂರು | ಸಾಗುವಳಿ ರೈತರಿಗೆ ನಿವೇಶನ ನೀಡಲು ಎಐಕೆಎಸ್ ಒತ್ತಾಯ

ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಎಐಕೆಎಸ್ ಸಂಘಟನೆಯಿಂದ ಮಾನ್ವಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು. ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿ ಭೂಮಿ ಇಲ್ಲದವರು ಸರಕಾರಿ ಜಮೀನಿನಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ನಿವೇಶನ