ಮೈಸೂರು | ನೀಡಿರುವ ಜಮೀನನ್ನು ನಿವೇಶನಕ್ಕಾಗಿ ಮೀಸಲಿಡಲು ಒತ್ತಾಯಿಸಿ ಧರಣಿ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಗುರುವಾರ ಮೈಸೂರು ತಾಲೂಕು ಕಚೇರಿ ಮುಂದೆ ನಿವೇಶನಕ್ಕಾಗಿ ನೀಡಿರುವ ಜಮೀನನ್ನು ನಿವೇಶನಕ್ಕಾಗಿಯೇ ಮೀಸಲಿಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಮೈಸೂರು ತಾಲೂಕಿನ ಕೆಂಚಲಗೂಡು ಗ್ರಾಮದ ಸರ್ವೆ ನಂ: 14ರ...

ಚಿಕ್ಕಮಗಳೂರು | ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ: ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು...

ಹಾವೇರಿ | ಹಣ ಕಟ್ಟಿಸಿಕೊಂಡು, ಬಡವರಿಗೆ ನಿವೇಶನ ನೀಡಿಲ್ಲ: ಕರವೇ ಗಜಪಡೆ ಆರೋಪ

ಬಡವರು ತಮ್ಮದೇ ನಿವೇಶನ ಇರಬೇಕೆಂಬ ಬಹಳ ಆಸೆ, ಕನಸುಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಹಣ ತುಂಬಿದ್ದಾರೆ. ಬಡವರಿಗೆ ನಿವೇಶನ ನೀಡದೆ ಎರಡ್ಮೂರು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ನೀಡುತ್ತಿಲ್ಲ ಎಂದು ಕರವೇ ಗಜಪಡೆ ಹಾವೇರಿ...

ತುಮಕೂರು | ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಕರ್ನಾಟಕ ಮಹಾಜನ ಪರಿವಾರ ಸಮಿತಿ ಒತ್ತಾಯ

ತುಮಕೂರು ಗ್ರಾಮಾಂತರ ಭಾಗದ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಿಕೊಡುವಂತೆ ಕೋರಿ ಸೋಮವಾರ ಕರ್ನಾಟಕ ಮಹಾಜನ ಪರಿವಾರ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತುಮಕೂರು ತಾಲ್ಲೂಕು, ಕೋರಾ ಹೋಬಳಿ, ಮೆಳೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ...

ಮುಡಾ ಪ್ರಕರಣ | ತನಿಖೆ ನಡೆದು ವರದಿ ಬರುವವರೆಗೂ ನಿವೇಶನಗಳು ನಮ್ಮದಲ್ಲ: ಯತೀಂದ್ರ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, "ಈಗಾಗಲೇ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ನಿವೇಶನ