ರಾಯಚೂರು | ಹಿಂದೂ ಸಮಾಜೋತ್ಸವ: ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಡಿಸಿ ಆದೇಶ

ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಷ್ಟ್ರ ರಕ್ಷಣೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ಅವರಿಗೆ ಜೂನ್ 9ರಿಂದ 11ರವರೆಗೆ ಜಿಲ್ಲೆಯ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪೂವಿತಾ ಎಸ್. ಆದೇಶ ಹೊರಡಿಸಿದ್ದಾರೆ. ಲಿಂಗಸೂಗೂರು ತಾಲೂಕಿನ...

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಭಾರತದಲ್ಲಿ ನಿಷೇಧ: ಇಸ್ರೇಲ್ ಸಂಬಂಧದ ನೆಪದಲ್ಲಿ ತಡೆಯೇ?

ರಜಬ್ ಕುಟುಂಬ ಮತ್ತು ಸಿಬ್ಬಂದಿಯ ಹತ್ಯೆಗೆ ವಿಶ್ವಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಚಿತ್ರವು ವೆನಿಸ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದಿದ್ದಲ್ಲದೆ, ಆಸ್ಕರ್ ಪ್ರಶಸ್ತಿಯ 'ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ' ವಿಭಾಗಕ್ಕೂ ನಾಮನಿರ್ದೇಶನಗೊಂಡಿತ್ತು. ​ಅಮೆರಿಕ, ಬ್ರಿಟನ್...

ದೇಶಾದ್ಯಂತ ಏಪ್ರಿಲ್ 1ರಿಂದ ಚೀನಾ ಸಿಸಿಟಿವಿ ಕ್ಯಾಮೆರಾಗಳ ಮಾರಾಟ ನಿಷೇಧ; ಈಗ ಬಳಸುತ್ತಿರುವವರಿಗೆ ಏನು ತೊಂದರೆ?

ಕೇಂದ್ರ ಸರ್ಕಾರವು ಏಪ್ರಿಲ್ 1 ರಿಂದ ಪ್ರಮಾಣೀಕರಿಸದ (Non-certified) ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿರುವ ಚೀನಾ ಮೂಲದ ಸಿಸಿಟಿವಿ ಕ್ಯಾಮೆರಾಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಿದೆ. ಇದರೊಂದಿಗೆ ಕಣ್ಗಾವಲು (surveillance) ಉದ್ಯಮಕ್ಕೆ ನೀಡಲಾಗಿದ್ದ ಎರಡು...

ಚಿಕ್ಕಮಗಳೂರು | ಮಾ.27 ಮತ್ತು 31ರಂದು ಮಾಂಸ ಮಾರಾಟ ನಿಷೇಧ

ಚಿಕ್ಕಮಗಳೂರು ನಗರದಲ್ಲಿ ಮಾರ್ಚ್ 27ರಂದು ಶ್ರೀರಾಮನವಮಿ ಹಾಗೂ ಮಾರ್ಚ್ 31ರಂದು ಮಹಾವೀರ ಜಯಂತಿ ಹಬ್ಬದ ಪ್ರಯುಕ್ತ ಈ ಎರಡು ದಿನಗಳಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು...

ಕಲಬುರಗಿ | ಸಂಜೆ 7ರಿಂದ 9ರವರೆಗೆ ಮೊಬೈಲ್, ಟಿವಿ ಬಂದ್: ಯಡ್ರಾಮಿ ತಾಲೂಕು ಪಂಚಾಯತ್ ಆದೇಶ

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸೆಸೆಲ್ಸಿ ಸಾರ್ವಜನಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಂತ ಹಾಗೂ ಅನುಕೂಲಕರ ಅಧ್ಯಯನ ವಾತಾವರಣ ಕಲ್ಪಿಸಲು ಯಡ್ರಾಮಿ ತಾಲೂಕು ಪಂಚಾಯತ್ ಮಹತ್ವದ ಆದೇಶ ಹೊರಡಿಸಿದೆ. ತಾಲೂಕಿನ ವ್ಯಾಪ್ತಿಯ ಎಲ್ಲಾ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ನಿಷೇಧ