ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಮಧ್ಯಪಾನ ನಿಷೇಧ ಆಂದೋಲನ ಕರ್ನಾಟಕ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಪ್ಪು ಪಟ್ಟಿ ಧರಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಮಧ್ಯ ನಿಷೇಧ ಆಂದೋಲನವು ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿದೆ. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ನಿಷೇಧಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಆಂಧ್ರಪ್ರದೇಶದ...

ಹರಿಯಾಣ | ‘ಹರಿಜನ’, ‘ಗಿರಿಜನ’ ಪದ ಬಳಕೆ ನಿಷೇಧ

ಹರಿಯಾಣ ಸರ್ಕಾರವು ತನ್ನ ಎಲ್ಲ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು (SC) ಮತ್ತು ಪರಿಶಿಷ್ಟ ಪಂಗಡಗಳಿಗೆ (ST) ಸಂಬಂಧಿಸಿದ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು...

ಕೊಪ್ಪಳ | ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧಕ್ಕೆ ಗ್ರಾಮಸ್ಥರ ಸಭೆ; ಶನಿವಾರದವರೆಗೆ ಮದ್ಯ ಮಾರಾಟ ನಿಲ್ಲಿಸಲು ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧ ಕುರಿತು ಗ್ರಾಮಸ್ಥರು ಹಾಗೂ ಗ್ರಾಮ ಹಿರಿಯರನ್ನು ಒಳಗೊಂಡ ವಿಶೇಷ ಸಭೆ ಸೋಮವಾರ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಮದ್ಯಪಾನದಿಂದ ಉಂಟಾಗುತ್ತಿರುವ ಕುಟುಂಬ ಕಲಹ,...

ರಾಜಸ್ಥಾನ | 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ ಖಾಪ್ ಪಂಚಾಯತ್!

ರಾಜಸ್ಥಾನದ ಜಲೋರ್ ಜಿಲ್ಲೆಯ ಸ್ಥಳೀಯ ಖಾಪ್ ಪಂಚಾಯತ್ 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ್ದು, ಜನವರಿ 26ರಿಂದ ಈ ನಿರ್ಬಂಧ ಜಾರಿಗೆ ಬರಲಿದೆ. ಸದ್ಯ ಈ ವಿವಾದಾತ್ಮಕ ಆದೇಶ ತೀವ್ರ ಚರ್ಚೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ನಿಷೇಧ