ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಾವಾಗ: ದೆಹಲಿಯಲ್ಲಿ ಧರಣಿ ತೀವ್ರ; ಜತೆಗೂಡಿದ ವಿಪಕ್ಷ ನಾಯಕರು

ನೀಟ್ ಪರೀಕ್ಷಾ ಅಕ್ರಮ ಹಾಗೂ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆಯುತ್ತಿರುವ 'ಯುವ ಜನಾಕ್ರೋಶ' ಪ್ರತಿಭಟನೆ ತೀವ್ರಗೊಂಡಿದೆ. ಪರೀಕ್ಷಾ ಅಕ್ರಮಗಳ ನೇರ ಹೊಣೆ...

ಸಿಜೆಪಿ ‘ಸಂಸತ್ ಚಲೋ’ಗೆ ಮೋದಿ ಸರ್ಕಾರ ತಲ್ಲಣ: ಊಹೆಗೂ ಮೀರಿದ ಜನಸ್ತೋಮ, ಸಂಸತ್ ಭವನದ ಗೇಟ್‌ಗಳು ಬಂದ್

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೋಮವಾರ ಬೃಹತ್ 'ಸಂಸತ್...

ಹಾವೇರಿ | ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮ; ಡಿವೈಎಫ್ಐ ಖಂಡನೆ

"ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಕಳೆದ 20 ದಿನಗಳಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ವಿಶ್ವಾಸಕ್ಕೆ ಧಕ್ಕೆ: ಬಿ.ಕೆ. ಹರಿಪ್ರಸಾದ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಮತ್ತು ಆತ್ಮವಿಶ್ವಾಸಕ್ಕೆ ಧಕ್ಕೆ ತಂದಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಪಕ್ಷದ ‘ಭಾರತ್...

ಗದಗ | ಭಗತ್ ಸಿಂಗ್, ಅಂಬೇಡ್ಕರ್, ಬಸವಣ್ಣನ ಮಕ್ಕಳು ನಾವು; ಈ ದೇಶವನ್ನು ಹೈಜಾಕ್ ಮಾಡಲು ಬಿಡುವುದಿಲ್ಲ: ಚಿಂತಕ ಬಸೂ

"ಹದಿನೈದು ದಿನಗಳಿಂದ ಸೋನಮ್ ವಾಂಗ್ಚುಕ್ ಅವರು ಹೋರಾಟ ಮಾಡುತ್ತಿದ್ದಾರೆ. ಈ ದೇಶದಲ್ಲಿ ಭಗತ್ ಸಿಂಗ್ ನಂತವರು ಹುಟ್ಟಕೊಂಡಿದ್ದಾರೆ. ಅಂದು ಕಿವಿ ಕೇಳದ ಸರಕಾರಗಳು, ಸಾಮ್ರಾಜ್ಯ ಶಾಹಿ ಆಡಳಿತದ ಕಾಲದಲ್ಲಿಯೂ ಕಿವಿ ಕೇಳದವರ ವಿರುದ್ದ...

ಜನಪ್ರಿಯ

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವುಗಾವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು...

Tag: ನೀಟ್