ನೀಟ್ ಮರುಪರೀಕ್ಷೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ: NTA

ನೀಟ್ ಮರುಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭಾನುವಾರ ರಾತ್ರಿ ಸ್ಪಷ್ಟನೆ ನೀಡಿದೆ. ಈ ವಿಡಿಯೋ ನಕಲಿಯಾಗಿದ್ದು, ಅದನ್ನು ನಂಬಬೇಡಿ....

ನೀಟ್ ಪತ್ರಿಕೆ ಬೇಕಾದ್ರೆ 30 ಸಾವಿರ ರೂ. ನೀಡಿ; ವಿಡಿಯೋ ಕರೆಯಲ್ಲಿ ಬೇಡಿಕೆ: ತನಿಖೆ ಆರಂಭ

ನೀಟ್ ಮರುಪರೀಕ್ಷೆಯನ್ನು ಲಕ್ಷಾಂತರ ವಿದ್ಯಾರ್ಥಿಗಳು ಬರೆಯುತ್ತಿರುವ ನಡುವೆಯೇ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆ ಆರೋಪದ ಬಗ್ಗೆ ಅಜ್ಮೀರ್ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ವಿಡಿಯೋ ಕರೆ ಮಾಡಿದ ವ್ಯಕ್ತಿಯೊಬ್ಬ ನೀಟ್ ಪತ್ರಿಕೆ...

ನೀಟ್ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ; ಯಾರು ಅರ್ಹರು?- NTA ಸ್ಪಷ್ಟನೆ

ನೀಟ್ (NEET UG) ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ ನೀಡುವ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸ್ಪಷ್ಟನೆ ನೀಡಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು...

ಇಂದು ನೀಟ್ ಮರುಪರೀಕ್ಷೆ: ಮತ್ತೆ ಎಡವಟ್ಟಾಗದಂತೆ ಎನ್‌ಟಿಎ ಎಚ್ಚರ, ಕಟ್ಟುನಿಟ್ಟಿನ ಭದ್ರತೆ

ದೇಶಾದ್ಯಂತ ಇಂದು (ಭಾನುವಾರ) ನೀಟ್-ಯುಜಿ ಮರುಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ವಿವಾದಕ್ಕೆ ತುತ್ತಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ), ಮತ್ತೆ ಸಮಸ್ಯೆ ಮಾಡಿಕೊಳ್ಳದಂತೆ ಪರೀಕ್ಷೆ ನಡೆಸಲು ಮುಂದಾಗಿದೆ. ಪರೀಕ್ಷೆಯನ್ನು...

37 ದಿನಗಳಲ್ಲಿ 12 ಬಲಿ: ವಿದ್ಯಾರ್ಥಿಗಳನ್ನು ‘ಸೈಕಲಾಜಿಕಲ್ ಬರ್ನ್‌ಔಟ್’ಗೆ ತಳ್ಳುವ ನೀಟ್ ಮರುಪರೀಕ್ಷೆ ಒತ್ತಡ!

ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆಯುವ 'ನೀಟ್' ಪರೀಕ್ಷೆ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲ. ಇದು ಹದಿಹರೆಯದ ವಿದ್ಯಾರ್ಥಿಗಳ ಪಾಲಿಗೆ ವರ್ಷಗಟ್ಟಲೆಯ ಕಠಿಣ ಪರಿಶ್ರಮದ ಫಲ. ತಮ್ಮ ಕುಟುಂಬದ ಆರ್ಥಿಕ ತ್ಯಾಗ ಮತ್ತು ಅವರ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ನೀಟ್