ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ ನಡುವೆ, ಈರುಳ್ಳಿ ದರದಲ್ಲಿನ ಚೇತರಿಕೆ ಕಂಡುಬಂದಿರುವುದು ರೈತರ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಾರಿ ಬೆಳೆ ಕೈಹಿಡಿದು ಶ್ರಮಕ್ಕೆ ತಕ್ಕ...

ಆಲಮಟ್ಟಿ | ಜಲಾಶಯ ಭರ್ತಿಯಾಗುತ್ತಿದ್ದರೂ ಕಾಲುವೆಗಿಲ್ಲ ನೀರು: ಸಂಕಷ್ಟದಲ್ಲಿ ರೈತರು

ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದರೂ, ಮುಂಗಾರು ಹಂಗಾಮಿನ ನೀರಾವರಿಗೆ ಕಾಲುವೆಗಳ ಮೂಲಕ ನೀರು ಹರಿಸುವ ಕುರಿತು ಇನ್ನೂ ಸ್ಪಷ್ಟ ನಿರ್ಧಾರ ಹೊರಬಂದಿಲ್ಲ. ಜಲಾಶಯಗಳಲ್ಲಿ ನೀರಿನ ಕೊರತೆಯ...

ಮೈಸೂರು | ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ, ರೈತರ ಹಿತವೇ ಮೊದಲ ಆದ್ಯತೆ: ಡಾ. ಹೆಚ್.ಸಿ. ಮಹದೇವಪ್ಪ

ನನ್ನ ಮತಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ಆದ್ದರಿಂದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ...

ಮುದ್ದೇಬಿಹಾಳ | ಬರದ ನಡುವೆ ಸಿಗದ ಸ್ಪ್ರಿಂಕ್ಲರ್ ಸೌಲಭ್ಯ: ತುಂತುರು ನೀರಾವರಿ ಕನಸು ಭಗ್ನ

ಸರ್ಕಾರದ ತುಂತುರು ನೀರಾವರಿ ಪ್ರೋತ್ಸಾಹ ಯೋಜನೆಯಡಿ ಸಬ್ಸಿಡಿಯಲ್ಲಿ ನೀಡಬೇಕಿದ್ದ ಸ್ಪ್ರಿಂಕ್ಲರ್ ಪೈಪ್‌ಗಳಿಗಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿರುವ ನೂರಾರು ರೈತರು ಇನ್ನೂ ಕಾಯುವಿಕೆಯಲ್ಲಿದ್ದಾರೆ. ಅನುದಾನ ಬಿಡುಗಡೆಯಾಗದ ಕಾರಣ ಟೆಂಡರ್ ಪಡೆದ ಕಂಪನಿಯೇ...

ವಿಜಯಪುರ | 176 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಕಾರ್ಯ: ಉಸ್ತುವಾರಿ ಸಚಿವ ಎಂ ಬಿ ಪಾಟೀಲ್

ಸಣ್ಣ ನೀರಾವರಿ ಇಲಾಖೆಯಿಂದ 118 ಹಳ್ಳಿಗಳಿಗೆ 176 ಕೋಟಿ ರೂಪಾಯಿ ವೆಚ್ಚದಲ್ಲಿ ಹಳ್ಳ ತುಂಬಿಸುವ ಕಾರ್ಯ ಮಾಡಲಾಗುವುದು. ಕೆರೆ ತುಂಬಿದ ಮೇಲೆ ಅಂತರ್ಜಲ ಹೆಚ್ಚಳವಾಗಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ‌...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ನೀರಾವರಿ