ಬ್ಯಾಸಕಿ ಬಂತಂದ್ರೆ ನೀರಿಗೆ ಬರ ಬರೋದು ಗ್ಯಾರಂಟಿ, ಅದಕ್ಕೆ ತಾತ್ಕಾಲಿಕ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಫೈಲ್ ಹಿಡಿದು ಎಡತಾಕುವುದು ಸಾಮಾನ್ಯ. ಈ ಕೆಂಡ ಬಿಸಿಲಿನ ಬರೆಗೆ ಬರ ಅಂದ್ರೆ ಯಾರಿಗೆ...
ಬೀದರ್ ನಗರದ ಗರೀಬಿ ಕಾಲೋನಿಗೆ ಹೊಂದಿಕೊಂಡಿರುವ 35ನೇ ವಾರ್ಡ್ನಲ್ಲಿ ಕಳೆದ ವರ್ಷದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನೀರಿನ ಸಮಸ್ಯೆಯಿಂದ ಪರದಾಡುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.
ಈ ಕುರಿತು ಮಂಗಳವಾರ ಭಾರತ ಕಮ್ಯೂನಿಷ್ಟ್ ಪಕ್ಷ...
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.
ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ...
ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ...
ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...