ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ, ಬೆಂಗಳೂರು ಜಲಮಂಡಳಿ ಅಧ್ಯಕ್ಷರು ನೀರಿನ ಬಗ್ಗೆ ನಾಗರಿಕರು ಆತಂಕ ಪಡಬೇಡಿ ಎಂದು ಹೇಳಿದ್ದಾರೆ. ಈ ನಡುವೆಯೇ, ನಗರಕ್ಕೆ ಉದ್ಯೋಗ ಅರಸಿ...
''ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ'' ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ...
ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಶುರುವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಈಗಾಗಲೇ ಜಲಮಂಡಳಿ ಮಿತವ್ಯಯವಾಗಿ ನೀರನ್ನು ಬಳಕೆ ಮಾಡಿ ಎಂದು ಸೂಚನೆ ನೀಡಿದೆ. ಜತೆಗೆ, ಹೌಸಿಂಗ್...
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್ವಾರು ನೋಡಲ್ ಅಧಿಕಾರಿ...
ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೌಸಿಂಗ್ ಸೊಸೈಟಿಯು ಕುಡಿಯುವ ನೀರಿನ ದುರುಪಯೋಗ ತಡೆಯಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ನೀರಿನ ಬಳಕೆಯನ್ನು...