ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶನಿವಾರ (ಮಾ.2) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಬೇಕು. ಪಾಲಿಕೆಯ ಮಹದೇವಪುರ, ಆರ್.ಆರ್.ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ...
ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು,...
ಬೇಸಿಗೆಗೂ ಮುನ್ನವೇ ತುಂಗಭದ್ರಾ ನದಿಯ ನೀರು ಖಾಲಿಯಾಗುತ್ತಿದ್ದು ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಲ್ಲಿ ಆತಂಕ ಮನೆಮಾಡಿದೆ.
ಡಿಸೆಂಬರ್ನಿಂದ ಫೆಬ್ರುವರಿ ತಿಂಗಳಷ್ಟರಲ್ಲಿ ರೈತರು ಕಬ್ಬು, ಭತ್ತ ನಾಟಿ ಮಾಡುತ್ತಾರೆ. ಎಲ್ಲೆಡೆಯಲ್ಲೂ...
ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...