ನೇಪಾಳ ಭೀಕರ ಪ್ರವಾಹ: 734 ಮೃತದೇಹಗಳು ಪತ್ತೆ; ಇನ್ನೂ 275 ಭಾರತೀಯರು ಸೇರಿ 2,498 ಜನರು ನಾಪತ್ತೆ

ನೇಪಾಳ–ಟಿಬೆಟ್ ಗಡಿಯ ಹಿಮಾಲಯ ಪ್ರದೇಶದಲ್ಲಿ ಸಂಭವಿಸಿದ ಭಾರೀ ಹಿಮ ಕುಸಿತ ಮತ್ತು ಭೋಟೆಕೊಶಿ, ತ್ರಿಶೂಲಿ ನದಿಗಳಲ್ಲಿ ಎದ್ದ ಹಠಾತ್ ಪ್ರವಾಹ ನೇಪಾಳವನ್ನು ತೀವ್ರ ಮಾನವೀಯ ದುರಂತಕ್ಕೆ ತಳ್ಳಿದೆ. ಭಾನುವಾರ ಬೆಳಗಿನ ವೇಳೆಗೆ ಬರೋಬ್ಬರಿ...

ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ ನಾಪತ್ತೆ

ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ರೌದ್ರನರ್ತನಕ್ಕೆ ನೂರಾರು ಜೀವಗಳು ಬಲಿಯಾಗಿವೆ. ಸುಮಾರು ಒಂದೂವರೆ ಸಾವಿರ ಮಂದಿ ಕಾಣೆಯಾಗಿದ್ದಾರೆ. ಇದೇ ಪ್ರವಾಹದಲ್ಲಿ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ...

ನೇಪಾಳ ಪ್ರವಾಹ | ಯುಪಿ ಗಡಿಯಲ್ಲಿ ವ್ಯಾಪಾರ ಸ್ಥಗಿತ; 16 ಕಿ.ಮೀ ಕ್ಯೂ ನಿಂತ ಸರಕು ಲಾರಿಗಳು!

ನೇಪಾಳದಲ್ಲಿ ಸಂಭವಿಸಿರುವ ತೀವ್ರ ಸ್ವರೂಪದ ದಿಢೀರ್ ಪ್ರವಾಹ ಹಾಗೂ ಸರಣಿ ಭೂಸಸಿತದಿಂದಾಗಿ ಭಾರತ ಮತ್ತು ನೇಪಾಳ ನಡುವಿನ ದ್ವಿಪಕ್ಷೀಯ ಗಡಿ ವ್ಯಾಪಾರಕ್ಕೆ ಭಾರಿ ಹೊಡೆತ ಬಿದ್ದಿದೆ. ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಪ್ರಮುಖ...

ಉತ್ತರ ಕನ್ನಡ | ನೇಪಾಳಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ

ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26ರಂದು ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರೆ ಕಾರಣಗಳಿಗಾಗಿ ತೆರಳಿರುವ ಯಾವುದೇ ಪ್ರವಾಸಿಗರು ಅಥವಾ ನಾಗರಿಕರು ನಾಪತ್ತೆಯಾಗಿರುವುದು, ಪ್ರವಾಹದಲ್ಲಿ ಸಿಲುಕಿಕೊಂಡಿರುವುದು...

ನೇಪಾಳ | ಭಾರೀ ಪ್ರವಾಹ; ಕನಿಷ್ಠ 39 ಮಂದಿ ಸಾವು

ನಿರಂತರ ಮಳೆಯಿಂದಾಗಿ ನೇಪಾಳದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ಈವರೆಗೆ ಕನಿಷ್ಠ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರದಿಂದ ನೇಪಾಳದ ಕೆಲವು ಭಾಗಗಳು ಮಳೆಯಿಂದ ಜಲಾವೃತವಾಗಿದ್ದು, ವಿಪತ್ತು ಅಧಿಕಾರಿಗಳು ಹಠಾತ್ ಪ್ರವಾಹದ ಬಗ್ಗೆ ಎಚ್ಚರಿಕೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ನೇಪಾಳ ಪ್ರವಾಹ