ಉತ್ತರ ಪ್ರದೇಶ | ನೇಪಾಳಕ್ಕೆ ಹೋಗುತ್ತಿದ್ದ ಬಸ್‌ ಬೆಂಕಿಗಾಹುತಿ; ಮೂವರ ಸಾವು, 20 ಮಂದಿಗೆ ಗಾಯ

ನೇಪಾಳಕ್ಕೆ ಹೋಗುತ್ತಿದ್ದ ಬಸ್‌ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ಉತ್ತರ ಪ್ರದೇಶದ ಬಲರಾಂಪುರ-ಗೊಂಡಾ ರಸ್ತೆಯಲ್ಲಿ...

ಸಂವಿಧಾನ ದಿನದಂದು ನೇಪಾಳಿ ಸೇರಿದಂತೆ ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ಸಂವಿಧಾನ ಬಿಡುಗಡೆ

ಈ ವರ್ಷದ ಸಂವಿಧಾನ ದಿನಾಚರಣೆಯ ಅಂಗವಾಗಿ, ನೇಪಾಳಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ನೇಪಾಳಿಯಲ್ಲಿಯೂ ಸಂವಿಧಾನ ಬಿಡುಗಡೆ ಮಾಡುವುದರಿಂದ ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ, ಧಾರ್ಮಿಕ...

ಬಿಹಾರ ಚುನಾವಣೆ | ಮತ ಎಣಿಕೆ ವೇಳೆ ಅಕ್ರಮ ನಡೆದರೆ ‘ನೇಪಾಳ ಮಾದರಿ’ ಪ್ರತಿಭಟನೆ ಎಚ್ಚರಿಕೆ; ಶಾಲೆಗಳಿಗೆ ರಜೆ ಘೋಷಣೆ

ಶುಕ್ರವಾರ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ಈ ವೇಳೆ ಯಾವುದೇ ಅಕ್ರಮ ನಡೆದರೂ ನೇಪಾಳ ಮಾದರಿಯ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಜೆಡಿ ಎಂಎಲ್‌ಸಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಯಾವುದೇ...

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ‘ನೇಪಾಳ ಶೈಲಿ’ ಆಂದೋಲನ; ಗುಜರಾತ್ ಸರ್ಕಾರಕ್ಕೆ ಕಾಂಗ್ರೆಸ್‌ ಎಚ್ಚರಿಕೆ

ರೈತರ ಬೇಡಿಕೆಗಳು ಈಡೇರದಿದ್ದರೆ ಸಾಮೂಹಿಕ ಆಂದೋಲನ ಮತ್ತು 'ನೇಪಾಳವಾಲಿ' (ನೇಪಾಳದಲ್ಲಿ ನಡೆದಂತೆ) ಶೈಲಿಯ ದಂಗೆ ಎದುರಾಗುತ್ತದೆ ಎಂದು ಗುಜರಾತ್‌ ಸರ್ಕಾರಕ್ಕೆ ಅಲ್ಲಿನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ ಎಚ್ಚರಿಕೆ ನೀಡಿದ್ದಾರೆ. ರೈತರ ಬೇಡಿಕೆ...

ಜೆನ್‌ ಝಡ್ ಪ್ರತಿಭಟನೆ: ಚೇತರಿಕೆಯತ್ತ ನೇಪಾಳ – ಭವಿಷ್ಯ ಬದಲಾವಣೆಯ ಸೂಚನೆ

ಭವಿಷ್ಯದಲ್ಲಿ 'ಭ್ರಷ್ಟಾಚಾರ ಮುಕ್ತ ನೇಪಾಳ' ನಿರ್ಮಾಣ ಮಾಡುವುದೇ ನಮ್ಮ ಗುರಿ ಮತ್ತು ಆದ್ಯತೆ ಎಂದು ಸುಶೀಲಾ ಕರ್ಕಿ ಘೋಷಿಸಿದ್ದಾರೆ. 'ಜೆನ್ ಝಡ್' ಆಂದೋಲನವು ನೇಪಾಳದ ಭವಿಷ್ಯದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಬಹುದು... ರಾಜಕೀಯ ಅರಾಜಕತೆ ಮತ್ತು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ನೇಪಾಳ