ಯುಗಧರ್ಮ | ನೇಪಾಳದಲ್ಲಿ ದಂಗೆ: ಕ್ರಾಂತಿಯೋ ಅಥವಾ ಇನ್ನೊಂದು ಭ್ರಮೆಯೋ?

ಮೊದಲ ಬಾರಿಗೆ 1990ರಲ್ಲಿ, ರಾಣಾ ರಾಜವಂಶದ ವಿರುದ್ಧ ದಂಗೆ ಎದ್ದಾಗ ಸಾಂವಿಧಾನಿಕ ರಾಜಪ್ರಭುತ್ವದ ಬದಲಿಗೆ, ರಾಜಪ್ರಭುತ್ವವನ್ನು ನೀಡಲಾಯಿತು. ನಂತರ, 2008ರಲ್ಲಿ, ಎರಡನೇ ಸಾಮೂಹಿಕ ಚಳವಳಿ ನಡೆಯಿತು. ರಾಜಪ್ರಭುತ್ವವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವ, ಜಾತ್ಯತೀತ...

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ; ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ನೇಪಾಳ ಮಧ್ಯಂತರ ಪ್ರಧಾನಿಯಾಗಿ ನೇಪಾಳ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ನೇಪಾಳದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ. ಯುವಜನರ ಜೆನ್ ಝಡ್ ಬೃಹತ್ ಪ್ರತಿಭಟನೆಯಿಂದಾಗಿ ನೇಪಾಳ...

ನೇಪಾಳ | ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗಿ ಇಂದು ರಾತ್ರಿ ಪದಗ್ರಹಣ

ನೇಪಾಳದ ಯುವಕರ ನೇತೃತ್ವದ ಜನರೇಷನ್ ಝೆಡ್‌ ಪ್ರತಿಭಟನೆಗಳು ದೇಶದ ರಾಜಕೀಯವನ್ನು ಬದಲಾಯಿಸಿದ್ದು, ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಇಂದು ರಾತ್ರಿ ಮಧ್ಯಂತರ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರಪತಿ...

ನೇಪಾಳದ ಭೀಕರ ಪರಿಸ್ಥಿತಿಗೆ ಕಾರಣಗಳೇನು? ಕಳೆದ 17 ವರ್ಷಗಳಲ್ಲಿ ಆಗಿದ್ದೇನು?

ಆಳುವವರು ಜನರ ಧ್ವನಿಯನ್ನು ಸಂಪೂರ್ಣವಾಗಿ ದಮನ ಮಾಡಲು ಪ್ರಯತ್ನಿಸಿದಾಗ ಏನಾಗುತ್ತದೆ ಎಂಬುದಕ್ಕೆ ನೇಪಾಳ ಒಂದು ಜೀವಂತ ಉದಾಹರಣೆಯಾಗಿದೆ. ಭ್ರಷ್ಟಾಚಾರ, ನಿರುದ್ಯೋಗ ಹಾಗೂ ಸ್ವಜನಪಕ್ಷಪಾತದಂತಹ ನಿಜವಾದ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಭಾವನಾತ್ಮಕ ವಿಚಾರಗಳ ಮೇಲೆ ಅಧಿಕಾರ...

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗುವ ಸಾಧ್ಯತೆ

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್‌ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ. ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು,...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ನೇಪಾಳ