ಪ್ರೇಮಿಗಳ ದಿನದಂದೇ (ವ್ಯಾಲೆಂಟೈನ್ಸ್ ಡೇ) ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107ರ ಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವಕ ಮತ್ತು ಯುವತಿಯ ಶವಗಳು ಗುಂಡೇಟಿನ ಗಾಯಗಳೊಂದಿಗೆ ಪತ್ತೆಯಾಗಿವೆ...
ಉತ್ತರ ಪ್ರದೇಶದ ನೋಯ್ಡಾದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಕಾರು ಚರಂಡಿಯ ಗೋಡೆಗೆ ಡಿಕ್ಕಿಹೊಡೆದು ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ. ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಶುಕ್ರವಾರ...
ಮಹಿಳೆಯೊಬ್ಬರ ತಲೆಯಿಲ್ಲದ, ನಗ್ನ ಮೃತದೇಹವು ಉತ್ತರ ಪ್ರದೇಶದ ನೋಯ್ಡಾದಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ವಿಕೃತ ಕಾಮುಕರು ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ.
ನೋಯ್ಡಾದ ಐಷಾರಾಮಿ ಪ್ರದೇಶವಾದ ಸೆಕ್ಟರ್ 108ರ...
ಬೆಂಗಳೂರಿಗೆ ತಲುಪಬೇಕಿದ್ದ ಬರೋಬ್ಬರಿ 5,140 ಹೊಸ ಮೊಬೈಲ್ ಫೋನ್‌ಗಳನ್ನು ಕದ್ದಿದ್ದ ಏಳು ಮಂದಿ ಖದೀಮರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಪೊಲೀಸರು ಬಂಧಿಸಿದ್ದಾರೆ. ಖದೀಮರಿಂದ ಮೊಬೈಲ್‌ಗಳ ಕಳವಿಗೆ ಬಳಸಿದ್ದ ಟ್ರಕ್ ಮತ್ತು ಕೆಲವು ಮೊಬೈಲ್‌ಗಳನ್ನು...
'ಸ್ಕ್ವಿಡ್ ಗೇಮ್ಸ್-2' ವೆಬ್ ಸೀರಿಸ್‌ನ ಹಾಡು ಹಾಕಿಕೊಂಡು ಮೂವರು ಯುವಕರು ಕಾರಿನಲ್ಲಿ ಹುಚ್ಚಾಟ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆ ಯುವಕರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಯುವಕರಿಗೆ ಪೊಲೀಸರು...