ನನಗೆ ಮಾಫಿಯಾ, ಗೂಂಡಾಗಳು ಅಥವಾ ಅಪರಾಧಿಗಳ ಭಯವಿಲ್ಲ. ಯಾರದೇ ಬೆದರಿಕೆಗೆ ಮಣಿದು ತೀರ್ಪು ನೀಡುವ ಬದಲು ಪ್ರಾಣತ್ಯಾಗಕ್ಕೂ ಸಿದ್ಧ. ಹೇಡಿ ಎನಿಸಿಕೊಳ್ಳುವುದಕ್ಕಿಂತ ಸಾಯುವುದೇ ಲೇಸು ಎಂದು ಉತ್ತರ ಪ್ರದೇಶದ ಮುಜಫ್ಫರ್ನಗರದ ನ್ಯಾಯಾಧೀಶ ರವಿ...
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಪರೀಕ್ಷಾ ಅಕ್ರಮ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ದೆಹಲಿಯ ವಿಶೇಷ ನ್ಯಾಯಾಧೀಶೆ ಅನು ಗ್ರೋವರ್ ಬಲಿಗಾ ಅವರನ್ನು ಹಠಾತ್ ವರ್ಗಾವಣೆ ಮಾಡಲಾಗಿದೆ. ಬಲಿಗಾ ಅವರನ್ನು ರಾಷ್ಟ್ರೀಯ ತನಿಖಾ...
ವರದಕ್ಷಿಣೆ ಆಧಾರಿತ ಸಾವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಮೂರ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಧೀಶ ಪಂಕಜ್ ಭಾಟಿಯಾ ನೀಡಿರುವ ಜಾಮೀನು ಆದೇಶವೊಂದನ್ನು ‘ಅತ್ಯಂತ ಆಘಾತಕಾರಿ ಮತ್ತು ನಿರಾಶಾದಾಯಕ’ವೆಂದು...
ರೈಲಿನ ಶೌಚಾಲಯದಲ್ಲಿ ರಾಜಸ್ಥಾನದ ಜೈಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರಾಜ್ಕುಮಾರ್ ಚೌಹಾಣ್ ಅವರ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ರಾಜ್ಕುಮಾರ್ ಚೌಹಾಣ್ ಮತ್ತು ಅವರ ಪತ್ನಿ ಉಷಾ ಚೌಹಾಣ್ ಜೋಧ್ಪುರದಿಂದ ನಿಂಬಾಹೆರಾಗೆ...
2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಗೆ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಶುಕ್ರವಾರ, ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾನೂನು ಸಚಿವ ಅರ್ಜುನ್ ರಾಮ್...