ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರಿಗೆ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಫೆಬ್ರವರಿ 24ರಂದು ತೀರ್ಪು...

ಶಿವಮೊಗ್ಗ | ಪೋಕ್ಸೊ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ 19 ವರ್ಷದ ಯುವಕನಿಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.01 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಏನಿದು ಪ್ರಕರಣ...

ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾದ ನಟಿ ರಮ್ಯಾ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು (ಜ.7) ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು...

ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್‌ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ

ಗ್ರಾಹಕನಿಗೆ ಕಳಪೆ ಗುಣಮಟ್ಟದ ಫರ್ನಿಚರ್‌ ತಯಾರಿಸಿ ಕೊಟ್ಟು ವಂಚಿಸಿದ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್‌ ಮಾಲಕ ಸಂಜಯ್‌ ಕುಮಾರ್‌ಗೆ ₹2೦,೦೦೦ ದಂಡ ವಿಧಿಸಿ ದಕ್ಷಿಣ ಕನ್ನಡದ ಮಂಗಳೂರು ಜಿಲ್ಲಾ ಗ್ರಾಹಕರ ನ್ಯಾಯಾಲಯ...

ಮೈಸೂರು | ಬೈಕ್ ಓಡಿಸಿದ ಅಪ್ರಾಪ್ತ; 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ನ್ಯಾಯಾಲಯ ಆದೇಶ

ಅಪ್ರಾಪ್ತನೊಬ್ಬ ಬೈಕ್‌ ಓಡಿಸಿದ ಹಿನ್ನೆಲೆಯಲ್ಲಿ ಆತನಿಗೆ 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ಮೈಸೂರು ಜಿಲ್ಲೆಯ ಟಿ ನರಸೀಪುರ ಘನ ನ್ಯಾಯಾಲಯ ಆದೇಶ ನೀಡಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಪೊಲೀಸರು ತಪಾಸಣೆ...

ಜನಪ್ರಿಯ

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

ಆರ್‌ಟಿಇ ವಿದ್ಯಾರ್ಥಿಗಳಿಗೆ 9ನೇ ತರಗತಿ ಪ್ರವೇಶ ನಿರಾಕರಣೆ ಆರೋಪ

ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

Tag: ನ್ಯಾಯಾಲಯ