ವೇಶ್ಯಾವಾಟಿಕೆ ದಂಧೆ | ’ನನ್ನ ಬಗ್ಗೆ ಸಾಕ್ಷಿ ಇರಬಹುದು’ ಎಂದಿದ್ದ ಪುನೀತ್ ಕೆರೆಹಳ್ಳಿ, ಈಗ ಪ್ಲೇಟ್ ಉಲ್ಟಾ ಹಾಕುತ್ತಿದ್ದಾನೆಯೇ?

ಸಂಸ್ಕೃತಿ ರಕ್ಷಣೆ ಎನ್ನುವ ಬಿಜೆಪಿಯವರು ಪಿಂಪ್ ಆರೋಪ ಹೊತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಹೊಗಳುತ್ತಿರುವುದು ಏತಕ್ಕೆ? ಯಾವುದು ಬಿಜೆಪಿಯವರ ಸಂಸ್ಕೃತಿ? ಭರತ್ ಶೆಟ್ಟಿ ಅವರ ಜೊತೆಯಲ್ಲಿ ಪುನೀತ್ ಕೆರೆಹಳ್ಳಿ ಮಾತನಾಡಿದ್ದು ಸುಳ್ಳೇ? ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದು...

ಬೆಂಗಳೂರು | ಶಂಕಿತ ಉಗ್ರರ ವಿಚಾರಣೆಗೆ ಸಿಸಿಬಿಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನ್ಯಾಯಾಲಯ

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ. ಐವರು...

ಸಮ್ಮಿಶ್ರ ಸರ್ಕಾರ ಪತನಕ್ಕೆ ಬೇಸರ; ‘ಪಶ್ಚಾತ್ತಾಪ ಸತ್ಯಾಗ್ರಹ’ಕ್ಕೆ ಮುಂದಾದ ಎಚ್.ವಿಶ್ವನಾಥ್

ವಿನೂತನ ಸತ್ಯಾಗ್ರಹ ಕ್ಕೆ ಮುಂದಾದ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್ ಮೈಸೂರು ನ್ಯಾಯಾಲಯದ ಎದುರು ಧರಣಿಗೆ ಮುಂದಾದ ಹಳ್ಳಿ ಹಕ್ಕಿ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಎಚ್ ವಿಶ್ವನಾಥ್ ವಿನೂತನ ಸತ್ಯಾಗ್ರಹ ಕ್ಕೆ ಮುಂದಾಗಿದ್ದಾರೆ. ಇಡೀ...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: ನ್ಯಾಯಾಲಯ