ಯಗಚಿ ಕಾಲುವೆ ಯೋಜನೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗಳ (ಡಿಸಿ) ಸರ್ಕಾರಿ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ಯಗಚಿ ಕಾಲುವೆಗಾಗಿ ಭೂಮಿ...
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಟೀಕಿಸಿದ್ದ ಆರೋಪದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ....
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾಮದಲ್ಲಿ ವಾಹನ ಚಲಾಯಿಸಲು ಮಗನಿಗೆ...
ರಾಷ್ಟ್ರೀಯ ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಪಾತ್ರಕಾಗೋಷ್ಠಿ ನಡೆಸಿ, ತಮಿಳುನಾಡಿನ ಉಚ್ಚ ನ್ಯಾಯಾಲಯ ಪ್ರಕರಣದ ಸಂಬಂಧ ತಡೆಯಾಜ್ಞೆ ನೀಡಿದ್ದು, ರೈತ ಮುಖಂಡ ಪಿ.ಆರ್. ಪಾಂಡಿಯನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಸ್ವಾಗತಿಸಿ, ಅಭಿನಂದಿಸಿದ್ದಾರೆ.
ತಮಿಳುನಾಡು...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮದಲ್ಲಿ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದ ಆರೋಪಿಗೆ ₹10ಸಾವಿ ರೂಪಾಯಿ ದಂಡ ಹಾಗು ಗಲ್ಲು ಶಿಕ್ಷೆ ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು...