ಪಂಚಮಸಾಲಿ ಮೀಸಲಾತಿ | ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರ ಜತೆ ಸಭೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಸುವರ್ಣಸೌಧದಲ್ಲಿ ಚರ್ಚೆ ನಡೆಸಿದರು.ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು...

ಪಂಚಮಸಾಲಿ ಮೀಸಲಾತಿ | ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ...

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಇನ್ಮುಂದೆ ಭಾಗಿಯಾಗಲ್ಲ: ಯತ್ನಾಳ ಸ್ಪಷ್ಟನೆ

'ಮೃತ್ಯುಂಜಯ ಸ್ವಾಮೀಜಿಗಳ ಶಿಷ್ಯರು ಮೀಸಲಾತಿ ಕೊಡಿಸಲಿ''ರಾಜ್ಯ ಸರ್ಕಾರ ಜಾರಿಗೆ ತರಬೇಕು, ಇದು ನಮ್ಮ ಕೈಯಲ್ಲಿಲ್ಲ'ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದ ಹೋರಾಟಕ್ಕೆ...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ | ಸಂಪುಟ ಸಭೆ ಬಳಿಕ ನಿರ್ಧಾರ: ಸಿಎಂ ಬೊಮ್ಮಾಯಿ

ನಮ್ಮ ಬದಲು ನಮ್ಮ ಕೆಲಸಗಳು ಜನರ ಬಳಿ ಮಾತನಾಡುತ್ತವೆ: ಮುಖ್ಯಮಂತ್ರಿ2ಎ ಸಮುದಾಯಗಳನ್ನು 3ಬಿಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ: ಸಿಎಂರಾಜ್ಯ ಸಚಿವ ಸಂಪುಟ ಸಭೆ ಮಾರ್ಚ್ 24 ರಂದು ನಡೆಯಲಿದೆ. ಈ...

ಜನಪ್ರಿಯ

ಭಾರತದ ಶಿಕ್ಷಣ ವ್ಯವಸ್ಥೆ ನಾರುತಿದ್ದರು, ಮೋದಿಯ ಪರಿಮಳದ ಭಾಷಣ

NEET, NET ಕುರಿತಾಗಿ ದೇಶದಲ್ಲೇ ದೊಡ್ಡ ಹಗರಣ ನಡೀತಾ ಇದೆ, ವಿದ್ಯಾರ್ಥಿಗಳ...

ಜಗನ್ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದಲ್ಲಿದ್ದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ...

ಇದು ಕನ್ನಡಿಗನ ಹೊಸ ಆವಿಷ್ಕಾರ, ಪ್ರತಿ ಅಡಿಗೆ ಮನೆಯಲ್ಲುಇರಲೇಬೇಕು!

ಕಣ್ಣಿಗೆ ಕಾಣದ ಪ್ಲಾಸ್ಟಿಕ್ ಕಣಗಳು (Microplastics) ಎಷ್ಟೋ ಬಾರಿ ಆಹಾರದ ಜೊತೆಗೆ...

ಮೂವರು ಡಿಸಿಎಂ ಹುದ್ದೆ ಸೃಷ್ಟಿ ಆಲೋಚನೆ ಸದ್ಯಕ್ಕಿಲ್ಲ: ಸಚಿವ ದಿನೇಶ್‌ ಗುಂಡೂರಾವ್

ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ...

Tag: ಪಂಚಮಸಾಲಿ ಮೀಸಲಾತಿ